ಪುತ್ರ ಯತೀಂದ್ರ ಪರ ಪರೋಕ್ಷವಾಗಿ ಈ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ!

ಮಂಡ್ಯ, ಶುಕ್ರವಾರ, 12 ಜನವರಿ 2018 (07:20 IST)

Widgets Magazine

ಮಂಡ್ಯ: ಪುತ್ರ ಈ ಬಾರಿ ತಮ್ಮ ಪುತ್ರ ಯತೀಂದ್ರರನ್ನು ವರುಣಾ ಕ್ಷೇತ್ರದಲ್ಲಿ ಕಣಕ್ಕಿಳಿಸುತ್ತಾರೆ ಎಂಬ ಸುದ್ದಿಗೆ ಪುಷ್ಠಿ ಕೊಡುವಂತೆ ಹೇಳಿಕೆಯೊಂದನ್ನು ನೀಡಿದ್ದಾರೆ.
 

ಮೈಸೂರಿನಲ್ಲಿ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ತಾನು ಮುಂದಿನ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ ತಮ್ಮ ಬದಲಿಗೆ ನಿಲ್ಲುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ನಗು ನಗುತ್ತಲೇ ಹೇಳಿಕೊಂಡಿದ್ದಾರೆ.
 
ಆ ಮೂಲಕ ಪರೋಕ್ಷವಾಗಿ ವರುಣಾ ಕ್ಷೇತ್ರವನ್ನು ಪುತ್ರ ಯತೀಂದ್ರಗೆ ಬಿಟ್ಟುಕೊಡುತ್ತಿರುವ ಸೂಚನೆ ನೀಡಿದ್ದಾರೆ. ಈಗಾಗಲೇ ಸಿಎಂ ತಾವು ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸುವುದಾಗಿ ಖಚಿತಪಡಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತಾಕತ್ತಿದ್ದರೆ ಆರ್‌ಎಸ್‌ಎಸ್‌, ಶ್ರೀರಾಮಸೇನೆ, ಬಜರಂಗದಳ ನಿಷೇಧಿಸಲಿ- ಮುತಾಲಿಕ್

ತಾಕತ್ತಿದ್ದರೆ ರಾಜ್ಯ ಸರ್ಕಾರ ಆರ್‌ಎಸ್‌ಎಸ್‌, ಶ್ರೀರಾಮಸೇನೆ, ಬಜರಂಗದಳ ಸಂಘಟನೆಗಳನ್ನು ನಿಷೇಧ ಮಾಡಲಿ ...

news

ಹಿಂದುತ್ವ, ಮನುಷ್ಯತ್ವ ಇಲ್ಲದ ಆರ್‌ಎಸ್‌ಎಸ್‌, ಬಜರಂಗದಳ- ಸಿಎಂ

ಆರ್‌ಎಸ್‌ಎಸ್‌ ಮತ್ತು ಬಜರಂಗದಳದವರು ಹಿಂದುತ್ವ ಉಗ್ರಗಾಮಿಗಳು, ಅವರಿಗೆ ಹಿಂದುತ್ವ ಮತ್ತು ಮನುಷ್ಯತ್ವ ...

news

ರಾಮ ಬದಲಾಗಿ ರಾವಣ ಇರಬೇಕಿತ್ತು- ಯಡಿಯೂರಪ್ಪ

ಬಿಜೆಪಿಯವರನ್ನು ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ನನ್ನ ಹೆಸರಿನಲ್ಲಿ ರಾಮ ...

news

ಈಶ್ವರಪ್ಪ, ಪ್ರತಾಪಸಿಂಹಗೆ ಎಚ್ಚರಿಕೆ ನೀಡಿದ ಬಿಜೆಪಿ ವರಿಷ್ಠರು

ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಪ್ರತಾಪಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್ ...

Widgets Magazine