ಸಿಎಂ ಸಿದ್ದರಾಮಯ್ಯ ಒಬ್ಬ ಹುಚ್ಚ ಎಂದ ಕೆಎಸ್ ಈಶ್ವರಪ್ಪ

ಬೆಂಗಳೂರು, ಸೋಮವಾರ, 8 ಜನವರಿ 2018 (11:24 IST)

Widgets Magazine

ಬೆಂಗಳೂರು: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳಿಗೆ ಒಂದು, ಮುಸಲ್ಮಾನರಿಗೆ ಒಂದು ನ್ಯಾಯವಾಗಿದೆ.  ಒಬ್ಬ ಹುಚ್ಚ ಸಿಎಂ ಕೈಯಲ್ಲಿ ಆಡಳಿತ ಕೊಟ್ಟ ಹಾಗಾಗಿದೆ ಎಂದು ಬಿಜೆಪಿ ನಾಯಕ ವಾಗ್ದಾಳಿ ನಡೆಸಿದ್ದಾರೆ.
 

ಒಬ್ಬ ಹುಚ್ಚ. ಹುಚ್ಚರ ತರಾ ಮಾತಾಡ್ತಾರೆ. ಹಿಂದೂಗಳ ಹೆಣದ ಮೇಲೆ ರಾಜಕೀಯ ಮಾಡುತ್ತೀರಾ? ನೀವು ಸಿಎಂ ಆಗಿರುವುದು ಮುಸ್ಲಿಮರಿಗೆ ಮಾತ್ರವಲ್ಲ, ಹಿಂದೂಗಳಿಗೆ ಕೂಡಾ ಎನ್ನುವುದನ್ನು ಮರೆಯಬೇಡಿ’ ಎಂದು ಶಿವಮೊಗ್ಗದಲ್ಲಿ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
 
‘ಸಿಎಂ ಏನು ಮಾತನಾಡುತ್ತಿದ್ದಾರೆಂದು ಅವರಿಗೇ ಗೊತ್ತಿಲ್ಲ. ಅವರಿಗೆ ಉತ್ತರಿಸುವುದೂ ಇಲ್ಲ. ಹೀಗಾಗಿ ಅವರನ್ನು ಇಂದಿನಿಂದ ಹುಚ್ಚ ಎಂದು ಕರೆಯುತ್ತಿದ್ದೇನೆ’ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬೆಂಗಳೂರು ರೆಸ್ಟ್ರೋರೆಂಟ್ ನಲ್ಲಿ ಅಗ್ನಿ ಅವಘಡ: ಐವರ ಸಾವು

ಬೆಂಗಳೂರು: ಕಲಾಸಿಪಾಳ್ಯ ಬಳಿಯ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ...

news

ಯೋಗಿ ಆದಿತ್ಯನಾಥ್‌ ಜಂಗಲ್ ರಾಜ್ ಸರಿಮಾಡಲಿ– ಸಿದ್ದರಾಮಯ್ಯ

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊದಲು ಜಗಂಲ್ ರಾಜ್ ಸರಿಮಾಡಲಿ ಎಂದು ಮುಖ್ಯಮಂತ್ರಿ ...

news

ಭಾವನಾತ್ಮಕ ಮೋಸಮಾಡಲು ರಾಜ್ಯಕ್ಕೆ ಮೋದಿ, ಅಮಿತ್ ಶಾ– ಮೊಯ್ಲಿ

ರಾಜ್ಯದ ಜನರನ್ನು ಭಾವನಾತ್ಮಕ ಮೋಸ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ...

news

ಹಿಂಸಾಚಾರಕ್ಕೆ ಅಲ್ಲಿನ ರಾಜಕೀಯ ಪಕ್ಷಗಳ ಮುಖಂಡರೇ ಕಾರಣ– ರಾಮಲಿಂಗಾರೆಡ್ಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾದ ಹಿಂಸಾಚಾರಕ್ಕೆ ಅಲ್ಲಿನ ರಾಜಕೀಯ ಪಕ್ಷಗಳ ಮುಖಂಡರು ಕಾರಣ ಎಂದು ...

Widgets Magazine