ಖಾಸಗಿ ಆಸ್ಪತ್ರೆ ವಿಧೇಯಕ ಕತೆ ಏನು? ಸಚಿವರೊಂದಿಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು, ಸೋಮವಾರ, 20 ನವೆಂಬರ್ 2017 (08:28 IST)

ಬೆಂಗಳೂರು: ಖಾಸಗಿ ವೈದ್ಯರ ಹಣೆಬರಹ ನಿರ್ಧರಿಸುವ ಖಾಸಗಿ ಆಸ್ಪತ್ರೆ ವಿಧೇಯಕ ತಿದ್ದುಪಡಿ ಮಾಡುವ ಕುರಿತಂತೆ ಇಂದು ಕ್ಯಾಬಿನೆಟ್ ಸಭೆ ನಡೆಸಲಿದ್ದಾರೆ.
 

ಕೆಪಿಎಂ ಖಾಯಿದೆ ವಿಧೇಯಕಕ್ಕೆ ಕೆಲವು ಮಾರ್ಪಾಡು ತರುವ ನಿಟ್ಟಿನಲ್ಲಿ ಸಿಎಂ ಇಂದು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಲಿದ್ದಾರೆ.
 
ತಿದ್ದುಪಡಿಯೊಂದಿಗೆ ಸದನದಲ್ಲಿ ವಿಧೇಯಕ ಮಂಡಿಸಲು ಸಿಎಂ ಸಮಾಲೋಚನೆ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗಲಿದೆ. ಆದರೆ ಪ್ರತಿಪಕ್ಷ ಬಿಜೆಪಿ ಇಂದೂ ಕೂಡಾ ಕೆಜೆ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿಸುವ ನಿರೀಕ್ಷೆಯಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗ್ತಾ? ದೆಹಲಿಯಲ್ಲಿ ಮಹತ್ವದ ಸಭೆ

ನವದೆಹಲಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ದೆಹಲಿಯಲ್ಲಿ ಇಂದು ...

news

ಲವ್ವಿಡವ್ವಿಯಲ್ಲಿ ಬಿದ್ದು ಗರ್ಭಿಣಿಯಾದ 10ನೇ ತರಗತಿ ವಿದ್ಯಾರ್ಥಿನಿ

ಚೆನ್ನೈ: 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ...

news

ಪ್ರತ್ಯೇಕ ಲಿಂಗಾಯುತ ಧರ್ಮ: ಸಿಎಂ ಸಿದ್ದರಾಮಯ್ಯಗೆ ಮಾತೆ ಮಹಾದೇವಿ ಡೆಡ್‌ಲೈನ್

ಬೆಂಗಳೂರು: ರಾಜ್ಯ ಸರಕಾರ ಡಿಸೆಂಬರ್ 15 ರೊಳಗಾಗಿ ಪ್ರತ್ಯೇಕ ಲಿಂಗಾಯುತ ಧರ್ಮ ಕುರಿತಂತೆ ಸಿಎಂ ಸಿದ್ದರಾಮ್ಯ ...

news

ಗುಜರಾತ್‌ನಲ್ಲಿ ಮತ್ತೆ ಮುಸ್ಲಿಮರನ್ನು ಬೆದರಿಸುವ ತಂತ್ರ: ವೈರಲ್ ಆದ ಕೋಮುವಾದ ವಿಡಿಯೋ

ಗಾಂಧಿನಗರ: ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗಳು ಘೋಷಣೆಯಾಗುತ್ತಿದ್ದಂತೆ ಮತದಾರರನ್ನು ಓಲೈಸಿಕೊಳ್ಳುವ ...

Widgets Magazine
Widgets Magazine