ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಕುರಿ ಮೇಯಿಸ್ತಿದ್ದೆ ಎಂದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು, ಭಾನುವಾರ, 15 ಏಪ್ರಿಲ್ 2018 (08:29 IST)


ಬೆಂಗಳೂರು: ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ಜಯಂತಿ ಪ್ರಯುಕ್ತ ಟ್ವಿಟರ್ ನಲ್ಲಿ ಸಂದೇಶ ಬರೆದಿರುವ ಸಂವಿಧಾನ ಇಲ್ಲದೇ ಇದ್ದಿದ್ದರೆ ಕುರಿ ಮೇಯಿಸ್ತಿದ್ದೆ ಎಂದಿದ್ದಾರೆ.
 
ಬಾಬಾ ಸಾಹೇಬರು ರಚಿಸಿದ್ದ ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಹಳ್ಳಿಯಲ್ಲಿ ದನ-ಕುರಿ ಮೇಯಿಸಿಕೊಂಡು ಉಳಿದು ಬಿಡುತ್ತಿದ್ದೆನೇನೋ? ನನ್ನಲ್ಲಿ ಸಾಮಾಜಿಕ ನ್ಯಾಯದ ಬದ್ಧತೆ, ಹೋರಾಟದ ಕಿಚ್ಚು ಮತ್ತು ಭವಿಷ್ಯದ ಬಗ್ಗೆ ಭರವಸೆ ಹುಟ್ಟಿಸಿದ್ದು ಅಂಬೇಡ್ಕರ್. ನನ್ನ ರಾಜಕೀಯ ಬದುಕು ಅಂಬೇಡ್ಕರ್ ಚಿಂತನೆಯ ಫಲ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
 
ಅಷ್ಟೇ ಅಲ್ಲ, ಅಂಬೇಡ್ಕರ್ ಬಗ್ಗೆ, ದಲಿತರ ಬಗ್ಗೆ ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಗಳಿದ ಹೇಳಿಕೆಯನ್ನು ಸಿಎಂ ಪರೋಕ್ಷವಾಗಿ ಟೀಕಿಸಿದ್ದಾರೆ. ಸಂವಿಧಾನವನ್ನೇ ಬದಲಿಸುವ ಮಾತನಾಡುವವರ ಬಾಯಲ್ಲಿ ಎಂತಹಾ ಮಾತು ಬರುತ್ತಿದೆ ಎಂದು ಸಿಎಂ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತನ್ನ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸಿದವರಿಗೆ ಖಡಕ್ ಉತ್ತರ ನೀಡಿದ ಟೆನಿಸ್ ತಾರೆ ಸಾನಿಯಾ ಮಿರ್ಜಾ

ನವದಿಲ್ಲಿ : ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ತಮ್ಮ ರಾಷ್ಟ್ರೀಯತೆ ಬಗ್ಗೆ ಮಾತನಾಡಿದ ...

news

ಬಾಂಗ್ಲಾದೇಶದಲ್ಲಿ ‘ಕೋಟಾ ಸಿಸ್ಟಮ್‌’ ರದ್ದು!

ಢಾಕಾ : ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ವಿಶೇಷ ಸಮೂಹಗಳಿಗೆ ಸರಕಾರಿ ಉದ್ಯೋಗದಲ್ಲಿ ...

news

ಮತ್ತೆ ರಾಜ್ಯ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿ

ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಯಶಸ್ಸಿನ ಬಳಿಕ ಮತ್ತೊಮ್ಮೆ ರಾಜ್ಯಕ್ಕೆ ಪ್ರವಾಸ ಮಾಡಲು ರಾಹುಲ್ ಗಾಂಧಿ ...

news

ಬಿಜೆಪಿ ಎರಡನೇ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ?

ಬೆಂಗಳೂರು: ಆಂತರಿಕ ತಿಕ್ಕಾಟದಿಂದಾಗಿ ಕಾಂಗ್ರೆಸ್ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ...

Widgets Magazine
Widgets Magazine