‘ಮಠ ಕಟ್ಕೊಂಡು ನಾನೇನು ಮಾಡ್ಲಿ?’

ಬೆಂಗಳೂರು, ಶುಕ್ರವಾರ, 9 ಫೆಬ್ರವರಿ 2018 (16:39 IST)

ಬೆಂಗಳೂರು: ‘ಮಠಗಳನ್ನು ಕಟ್ಕೊಂಡು ನಾನೇನು ಮಾಡ್ಲಿ?’ ಮಠಗಳನ್ನು ಸುಪರ್ದಿಗೆ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಹೇಳಿದ್ದು ಹೀಗೆ.
 

ಈ ವಿಚಾರ ವಿವಾದವಾಗುತ್ತಿದ್ದಂತೆ ಸರ್ಕಾರ ಸುತ್ತೋಲೆ ಹಿಂಪಡೆದಿತ್ತು. ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಇದು ನಮ್ಮ ಸರ್ಕಾರದ ನಿರ್ಧಾರವಲ್ಲ ಎಂದಿದ್ದಾರೆ.
 
‘ಈ ಪ್ರಸ್ತಾಪ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಬಂದಿತ್ತು. ಹೀಗಾಗಿ ಇದು ನಾವು ಮಾಡಿದ ವಿಚಾರವಲ್ಲ. ಈಗ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಮಠಗಳನ್ನು ಸುಪರ್ದಿಗೆ ತೆಗೆದುಕೊಂಡು ನಾನೇನು ಮಾಡ್ಲಿ?’ ಎಂದು ಸಿಎಂ ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯ ಸರ್ಕಾರದ ವಿರುದ್ಧ ನಟ ಚೇತನ್ ವಾಗ್ದಾಳಿ

ಬೆಂಗಳೂರು: ಬಿಸಿಯೂಟ ಕಾರ್ಯಕರ್ತರ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲವೇ ಎಂದು ಸ್ಯಾಂಡಲ್ ವುಡ್ ನಟ, ...

news

ಬಿಜೆಪಿ ಪರವಾದ ವಾತಾವರಣ ನಿರ್ಮಿಸಲು ರಾಜ‌್ಯಕ್ಕೆ ಮೋದಿ ಭೇಟಿ

ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣ ಮಾಡಲು ಚುನಾವಣೆ ಘೋಷಣೆಗೂ ...

news

ಬಂದೂಕಿನಲ್ಲಿ ನಂಬಿಕೆಯುಳ್ಳವರಿಗೆ ಬಂದೂಕಿನಿಂದಲೇ ಉತ್ತರ– ಯೋಗಿ ಆದಿತ್ಯನಾಥ್

ಬಂದೂಕು ಭಾಷೆಯಲ್ಲಿ ನಂಬಿಕೆ ಹೊಂದಿರುವವರಿಗೆ ಅದೇ ರೀತಿಯಲ್ಲಿ ಉತ್ತರ ನೀಡಬೇಕು ಎಂದು ಉತ್ತರ ಪ್ರದೇಶದ ...

news

ಕೊಳಗೇರಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯಡಿಯೂರಪ್ಪ ನಿರ್ಧಾರ

ಮುಂಬರುವ ವಿಧಾನಸಭೆ ಚುನಾವಣೆಗೆ ಮತದಾರರನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ...

Widgets Magazine
Widgets Magazine