ಇಂದು ಸಕ್ಕರೆ ನಾಡಿನಲ್ಲಿ ಸಿಎಂ ಸಾಧನಾ ಸಮಾವೇಶ

ಮಂಡ್ಯ, ಶುಕ್ರವಾರ, 12 ಜನವರಿ 2018 (07:46 IST)

ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯದಲ್ಲಿ ತಮ್ಮ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
 

ಮಂಡ್ಯ ಜಿಲ್ಲೆಯ ವಿವಿಧೆಡೆ ಇಂದು ಸಾಧನಾ ಸಮಾವೇಶದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ನಿನ್ನೆ ಮೈಸೂರಿನಲ್ಲಿ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಿಎಂ ಇಂದು ಮಂಡ್ಯದತ್ತ ಪಯಣ ಬೆಳೆಸಿದ್ದಾರೆ.
 
ಮಂಡ್ಯ ಜಿಲ್ಲೆಯ ಮಳವಳ್ಳಿ, ಶ್ರೀರಂಗಪಟ್ಟಣ ಸೇರಿದಂತೆ ಹಲವೆಡೆ ಸಿಎಂ ಇಂದು ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 4.40 ಕ್ಕೆ ಕೆ.ಆರ್.ಪೇಟೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರಿಗೆ ಮರಳಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪುತ್ರ ಯತೀಂದ್ರ ಪರ ಪರೋಕ್ಷವಾಗಿ ಈ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ!

ಮಂಡ್ಯ: ಸಿಎಂ ಸಿದ್ದರಾಮಯ್ಯ ಪುತ್ರ ಈ ಬಾರಿ ತಮ್ಮ ಪುತ್ರ ಯತೀಂದ್ರರನ್ನು ವರುಣಾ ಕ್ಷೇತ್ರದಲ್ಲಿ ...

news

ತಾಕತ್ತಿದ್ದರೆ ಆರ್‌ಎಸ್‌ಎಸ್‌, ಶ್ರೀರಾಮಸೇನೆ, ಬಜರಂಗದಳ ನಿಷೇಧಿಸಲಿ- ಮುತಾಲಿಕ್

ತಾಕತ್ತಿದ್ದರೆ ರಾಜ್ಯ ಸರ್ಕಾರ ಆರ್‌ಎಸ್‌ಎಸ್‌, ಶ್ರೀರಾಮಸೇನೆ, ಬಜರಂಗದಳ ಸಂಘಟನೆಗಳನ್ನು ನಿಷೇಧ ಮಾಡಲಿ ...

news

ಹಿಂದುತ್ವ, ಮನುಷ್ಯತ್ವ ಇಲ್ಲದ ಆರ್‌ಎಸ್‌ಎಸ್‌, ಬಜರಂಗದಳ- ಸಿಎಂ

ಆರ್‌ಎಸ್‌ಎಸ್‌ ಮತ್ತು ಬಜರಂಗದಳದವರು ಹಿಂದುತ್ವ ಉಗ್ರಗಾಮಿಗಳು, ಅವರಿಗೆ ಹಿಂದುತ್ವ ಮತ್ತು ಮನುಷ್ಯತ್ವ ...

news

ರಾಮ ಬದಲಾಗಿ ರಾವಣ ಇರಬೇಕಿತ್ತು- ಯಡಿಯೂರಪ್ಪ

ಬಿಜೆಪಿಯವರನ್ನು ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ನನ್ನ ಹೆಸರಿನಲ್ಲಿ ರಾಮ ...

Widgets Magazine
Widgets Magazine