ಖಾಸಗಿ ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಮನವಿ

ಬೆಂಗಳೂರು, ಗುರುವಾರ, 16 ನವೆಂಬರ್ 2017 (10:05 IST)

ಬೆಂಗಳೂರು: ಖಾಸಗಿ ವೈದ್ಯರಿಗೆ ಕಡಿವಾಣ ಹಾಕುವಂತಹ ವಿಧೇಯಕ ಮಂಡಿಸಲು ಹೊರಟಿರುವ ಸರ್ಕಾರದ ವಿರುದ್ಧ ಮುಷ್ಕರ ನಿರತರಾಗಿರುವ ಖಾಸಗಿ ವೈದ್ಯರಿಗೆ ಟ್ವಿಟರ್ ಮೂಲಕ ಮುಷ್ಕರ ಕೈ ಬಿಡುವಂತೆ ಮನವಿ ಮಾಡಿದ್ದಾರೆ.


 
ಖಾಸಗಿ ವೈದ್ಯರ ಮುಷ್ಕರದಿಂದಾಗಿ  ರೋಗಿಗಳು ಪರದಾಡುವಂತಾಗಿದೆ. ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪಿರುವವರ ಸಂಖ್ಯೆ 25 ಕ್ಕೇರಿದೆ. ಈ ಹಿನ್ನಲೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಕರ್ತವ್ಯಕ್ಕೆ ಹಾಜರಾಗಿ ಎಂದು ಸಿಎಂ ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.
 
ಅತ್ತ ವೈದ್ಯರ ಮುಷ್ಕರದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯಾದ್ಯಂತ ರಾಜ್ಯದ, ಹೊರ ರಾಜ್ಯದ ರೋಗಿಗಳು ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ. ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ವೈದ್ಯರಿಗೆ ಮನವಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುನಿದ ಪತ್ನಿಯ ಹಾಡು ಹೇಳಿ ಒಲಿಸಿಕೊಂಡ ಪತಿ

ನವದೆಹಲಿ: ಸಿನಿಮಾಗಳಲ್ಲಿ ಹೀರೋಯಿನ್ ಮುನಿಸಿಕೊಂಡಾಗ ಹೀರೋ ಹಾಡು ಹೇಳಿ ಆಕೆಯನ್ನು ಒಲಿಸಿಕೊಳ್ಳುವುದು ...

news

ಈಗಲೂ ಮೋದಿಯೇ ಭಾರತೀಯರ ಜನಪ್ರಿಯ ನಾಯಕ! ರಾಹುಲ್, ಕೇಜ್ರಿವಾಲ್ ಗೆ ಯಾವ ಸ್ಥಾನ?

ನವದೆಹಲಿ: ಈಗಲೂ ಭಾರತೀಯರ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ ಎಂದು ...

news

ನಗೆಪಾಟಲಿಗೀಡಾದ ರಾಹುಲ್ ಗಾಂಧಿ ವ್ಯಂಗ್ಯ!

ಅಹಮ್ಮದಾಬಾದ್: ಗುಜರಾತ್ ಚುನಾವಣೆ ಪ್ರಚಾರಕ್ಕಾಗಿ ಗುಜರಾತ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಯುವರಾಜ ...

news

1 ತಾಸಿಗೆ 20 ಸಾವಿರ, ರಾತ್ರಿಗೆ 50 ಸಾವಿರ: ಭಾರಿ ಸೆಕ್ಸ್ ರಾಕೆಟ್ ಬಯಲಿಗೆ

ಮುಂಬೈ: ಆನ್‌ಲೈನ್ ಮೂಲಕ ಗಿರಾಕಿಗಳನ್ನು ಸೆಳೆಯುತ್ತಿದ್ದು 1 ತಾಸಿಗೆ 20 ಸಾವಿರ, ರಾತ್ರಿಗೆ 50 ಸಾವಿರ ...

Widgets Magazine
Widgets Magazine