‘ನನ್ನ ಹೆಸರಲ್ಲೂ ರಾಮ ಇದ್ದಾನೆ, ನಾನೂ ಹಿಂದೂ’

Mysore, ಶನಿವಾರ, 15 ಜುಲೈ 2017 (11:09 IST)

ಮೈಸೂರು: ಹಿಂದೂಗಳು ಬಿಜೆಪಿಯವರ ಸೊತ್ತಲ್ಲ. ನನ್ನ ಹೆಸರಲ್ಲೂ ‘ರಾಮ’ ಇದ್ದಾನೆ. ಅಂದರೆ ನಾನೂ ಹಿಂದೂ ಎಂದು ಇದೇ ಮೊದಲ ಬಾರಿಗೆ ತಾವು ಹಿಂದೂ ಎನ್ನುವುದನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.


 
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಜೆಪಿಯವರು ಹಿಂದೂ ಹೆಸರು ಹೇಳಿಕೊಂಡು ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾರೆ. ಬಿಜೆಪಿಯವರಿಗೆ ಹೇಗಾದರೂ ಮಾಡಿ ಚುನಾವಣೆಯಲ್ಲಿ ಗೆಲ್ಲಲು ಕಸರತ್ತು ನಡೆಸುತ್ತಿದ್ದಾರಷ್ಟೆ ಎಂದು ಸಿಎಂ ಟೀಕಿಸಿದ್ದಾರೆ.
 
ಈ ನಡುವೆ ತಾವು ಮುಂಬರುವ ಚುನಾವಣೆಯಲ್ಲಿ ಶಾಸಕರಾಗಿಯೂ ಆಯ್ಕೆಯಾಗಲ್ಲ ಎಂದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಸಿಎಂ ಸಿದ್ದು ತಿರುಗೇಟು ನೀಡಿದ್ದಾರೆ. ‘ಯಾರು ಯಾರಿದಂಲೂ ಶಾಸಕರಾಗಲ್ಲ. ಯಡಿಯೂರಪ್ಪ, ಕುಮಾರಸ್ವಾಮಿ ಹೇಳಿದ ಮಾತ್ರಕ್ಕೆ ಶಾಸಕರಾಗಲ್ಲ. ಜನ ತೀರ್ಮಾನ ಮಾಡುತ್ತಾರೆ’ ಎಂದು ಸಿಎಂ ತಿರುಗೇಟು ನೀಡಿದ್ದಾರೆ.
 
ಇದನ್ನೂ ಓದಿ.. ಮುಂದಿನ ಚುನಾವಣೆಯೇ ಸಿಎಂ ಸಿದ್ಧರಾಮಯ್ಯಗೆ ಕೊನೇ ಚುನಾವಣೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಂದಿನ ಚುನಾವಣೆಯೇ ಸಿಎಂ ಸಿದ್ಧರಾಮಯ್ಯಗೆ ಕೊನೇ ಚುನಾವಣೆ

ಮೈಸೂರು: ಸಿಎಂ ಸಿದ್ಧರಾಮಯ್ಯ ಇತ್ತೀಚೆಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮುಂಬರುವ ಚುನಾವಣೆಗೆ ...

news

ವಿಶ್ವದ ಮೊದಲ ಸೌರ ಶಕ್ತಿ ಒಳಗೊಂಡ ಡೀಸೆಲ್ ಟ್ರೇನ್ ಗೆ ಚಾಲನೆ

ಭಾರತೀಯ ರೈಲ್ವೆ ಇಲಾಖೆ ವಿಶ್ವದ ಮೊದಲ ಪರಿಸರ ಸ್ನೇಹಿಯಾದ ಸೌರ ಶಕ್ತಿ /ಎಲೆಕ್ಟ್ರಿಕ್ ರೈಲಿಗೆ ಚಾಲನೆ ...

news

ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತಿದೆ: ಸಿಎಂ

ಚಾಮರಾಜನಗರ: ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತದೆ. ಹೀಗೆ ಮುಂದುವರಿದಲ್ಲಿ ಸಂಕಷ್ಟ ಸ್ಥಿತಿ ...

news

ಎರಡೆಲೆ ಚಿಹ್ನೆ ಲಂಚ ಪ್ರಕರಣ: ಟಿಟಿವಿ ದಿನಕರನ್ ವಿರುದ್ಧ ಚಾರ್ಜ್‌ಶೀಟ್ ದಾಖಲು

ನವದೆಹಲಿ: ಕೇಂದ್ರ ಚುನಾವಣೆ ಆಯೋಗದೊಂದಿಗೆ ಎರಡೆಲೆ ಚಿಹ್ನೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ...

Widgets Magazine