Widgets Magazine
Widgets Magazine

ಸಿಎಂ ಸಿದ್ದರಾಮಯ್ಯಗೆ ಸಹೋದರಿ ವಿಯೋಗ

ಬೆಂಗಳೂರು, ಶನಿವಾರ, 7 ಅಕ್ಟೋಬರ್ 2017 (11:26 IST)

Widgets Magazine

ಬೆಂಗಳೂರು: ಹಿರಿಯ ಸಹೋದರಿ ಚಿಕ್ಕಮ್ಮ (90) ವಯೋಸಹಜ ಅನಾರೋಗ್ಯದಿಂದಾಗಿ ಮೈಸೂರಿನಲ್ಲಿ ನಿಧನರಾಗಿದ್ದಾರೆ.


 
ಇದೀಗ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿರುವ ಸಿಎಂ ಇದಾದ ಬಳಿಕ ಎಚ್ಎಎಲ್ ವಿಮಾನ ನಿಲ್ದಾಣದಿಂದ ಮೈಸೂರಿನತ್ತ ತೆರಳಲಿದ್ದಾರೆ. ಅಲ್ಲಿ ಸಹೋದರಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
 
ಅನಾರೋಗ್ಯ ಹಿನ್ನಲೆಯಲ್ಲಿ ಚಿಕ್ಕಮ್ಮನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಅವರು ಮೃತಪಟ್ಟಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಚಿವ ತನ್ವೀರ್ ಸೇಠ್ ಮನೆ ಮುಂದೆ ಕರವೇ ಕಾರ್ಯಕರ್ತರ ದಾಂಧಲೆ

ಬೆಂಗಳೂರು: ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಮನೆ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ...

news

ಪತಿಯ ಎದುರೇ ಪತ್ನಿ ಮೇಲೆ ಗನ್ ತೋರಿಸಿ ಅತ್ಯಾಚಾರ

ಲಕ್ನೋ: ಉತ್ತರ ಪ್ರದೇಶದ ಮುಝಾಫರ್ ನಗರದಲ್ಲಿ ಪತ್ನಿಯ ಮೇಲೆ ಗನ್ ತೋರಿಸಿ ಪತಿಯ ಎದುರೇ ನಾಲ್ವರು ಕಾಮುಕರು ...

news

ಡೋಕ್ಲಾಂ ವಿಚಾರದಲ್ಲಿ ಚೀನಾ ಹಾದಿ ತಪ್ಪಿಲ್ಲ

ನವದೆಹಲಿ: ಡೋಕ್ಲಾಂ ವಿವಾದ ಮುಗಿದಿದೆ ಎನ್ನುವಾಗಲೇ ವಿವಾದಿತ ಪ್ರದೇಶದಿಂದ ಕೆಲವೇ ಕಿ.ಮೀ.ಗಳ ದೂರದಲ್ಲಿ ...

news

ಗಲಭೆ ಎಬ್ಬಿಸುವುದಕ್ಕೆಂದೇ 1.25 ಕೋಟಿ ರೂ. ಖರ್ಚು ಮಾಡಿದ್ದಳಂತೆ ಈಕೆ!

ನವದೆಹಲಿ: ಅತ್ಯಾಚಾರ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ...

Widgets Magazine Widgets Magazine Widgets Magazine