‘ಪ್ರಧಾನಿ ಮೋದಿಯಷ್ಟು ಹೊಲಸು ರಾಜಕಾರಣ ಮಾಡುವವರು ಯಾರೂ ಇಲ್ಲ’

ಬೆಂಗಳೂರು, ಸೋಮವಾರ, 30 ಅಕ್ಟೋಬರ್ 2017 (11:49 IST)

ಬೆಂಗಳೂರು: ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಹೋಗುವ ಮೊದಲು ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ಪ್ರತಿಕ್ರಿಯಿಸಿದ್ದಾರೆ.


 
ಆದಾಯ ತೆರಿಗೆ ಇಲಾಖೆ ದಾಳಿ ನಡೆದಾಗ ಇಲ್ಲಿನ ಒಬ್ಬ ಸಚಿವರ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿತ್ತು ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
 
ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ‘ಪ್ರಧಾನಿ ಮೋದಿಯಷ್ಟು ಹೊಲಸು ರಾಜಕೀಯ ಮಾಡುವವರು ಈ ದೇಶದಲ್ಲೇ ಬೇರೆ ಯಾರೂ ಇಲ್ಲ. ಅವರಿಗೆ ಆರೋಪ ಮಾಡುವುದು ಬಿಟ್ಟು ಬೇರೇನೂ ಗೊತ್ತಿಲ್ಲ’ ಎಂದು ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ ಎದುರು ಮಮತಾಗೆ ಮುಖಭಂಗ

ನವದೆಹಲಿ: ಆಧಾರ್ ಲಿಂಕ್ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪ. ಬಂಗಾಲದ ಸಿಎಂ ...

news

ಮಂಡ್ಯದಿಂದ ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಕಣಕ್ಕೆ?

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ರಾಜಕೀಯಕ್ಕೆ ಬರುತ್ತಾರೋ, ಸಿನಿಮಾ ರಂಗಕ್ಕೆ ...

news

ಕಾಂಗ್ರೆಸ್ ಮುಖಂಡ ಚಿದಂಬರಂ ವಿರುದ್ಧ ಪ್ರಧಾನಿ ಮೋದಿ ಕೆಂಡ!

ನವದೆಹಲಿ: ಕಾಶ್ಮೀರಕ್ಕೆ ಸ್ವಾಯತ್ತತೆ ಬೇಕು ಎಂದು ವಿವಾದಿತ ಹೇಳಿಕೆ ನೀಡಿದ ಮಾಜಿ ಕೇಂದ್ರ ಸಚಿವ, ...

news

ಮತ್ತೆ ಸಿಎಂ ಸಿದ್ದರಾಮಯ್ಯ ಮೀನಿನೂಟದ ಚರ್ಚೆಗೆ ಕಾರಣವಾದ್ರು ಪಿಎಂ ಮೋದಿ!

ಮಂಗಳೂರು: ಇತ್ತೀಚೆಗಷ್ಟೇ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ ಮಾಂಸದೂಟ ಮಾಡಿ ...

Widgets Magazine
Widgets Magazine