Widgets Magazine
Widgets Magazine

ಮತ್ತೆ ವೇದಿಕೆಯಲ್ಲೇ ನಿದ್ದೆಗೆ ಜಾರಿದ ಸಿದ್ದರಾಮಯ್ಯ! (ವಿಡಿಯೋ)

ಕೊಡಗು, ಬುಧವಾರ, 10 ಜನವರಿ 2018 (10:47 IST)

Widgets Magazine

ಕೊಡಗು: ಮತ್ತೆ ವೇದಿಕೆಯಲ್ಲೇ ಗಾಢ ನಿದ್ರೆಗೆ ಜಾರಿ ಸಾಮಾಜಿಕ ಜಾಲತಾಣದಲ್ಲಿ ನಗೆಪಾಟಲಿಗೀಡಾಗಿದ್ದಾರೆ.
 

ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜತೆಗೆ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ವಿವಿಧ ನಾಯಕರು ಉಪಸ್ಥಿತರಿದ್ದರು.
 
ಈ ಸಂದರ್ಭದಲ್ಲಿ ಕಾಂಗ್ರೆಸ್ ಸಾಧನೆಗಳನ್ನು ವೇದಿಕೆಯಲ್ಲಿ ಪುಂಖಾನುಪುಂಖವಾಗಿ ಹರಿಯಬಿಡುತ್ತಿದ್ದರೆ, ಸಿಎಂ ಸಾಹೇಬರು ವಿವಿಧ ಭಂಗಿಯಲ್ಲಿ ನಿದ್ರೆಗೆ ಜಾರಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದು, ಸಿಎಂ ನಿದ್ರೆಯ ಬಗ್ಗೆ ಟೀಕೆ ವ್ಯಕ್ತವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಭೂಗತ ಪಾತಕಿಯಿಂದ ಸಚಿವ ತನ್ವೀರ್ ಸೇಠ್ ಅವರಿಗೆ ಬೆದರಿಕೆ

ಭೂಗತ ಪಾತಕಿಯೊಬ್ಬರಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ಬೆದರಿಕೆ ...

news

ಚುನಾವಣೆ ಸಿದ್ಧತೆಗೆ 23 ಸೂತ್ರಗಳು ನೀಡಿದ ಅಮಿತ್ ಶಾ

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಯಬೇಕು ಎಂದು ಹಠತೊಟ್ಟಿರುವ ಬಿಜೆಪಿ ...

news

ಅಮೆರಿಕಾದಲ್ಲಿರುವ ಭಾರತೀಯ ಟೆಕಿಗಳು ಈಗ ನಿರಾಳ; ಎಚ್ 1 ಬಿ ವೀಸಾ ನೀತಿ ಯಥಾಸ್ಥಿತಿ

ವಾಷಿಂಗ್ಟನ್: ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಟೆಕಿಗಳು ಈಗ ಸ್ವಲ್ಪ ನಿರಾಳರಾಗಿದ್ದಾರೆ. ಯಾಕೆಂದರೆ, ...

news

ಲಾಲೂ ಜತೆಗೆ ಜೈಲಿನಲ್ಲಿ ಕಳೆಯಲು ಸಹಾಯಕರು ಮಾಡಿದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?!

ನವದೆಹಲಿ: ಮೇವು ಹಗರಣದಲ್ಲಿ ಮೂರೂವರೆ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ...

Widgets Magazine Widgets Magazine Widgets Magazine