ಬಿಜೆಪಿ ಪಾದಯಾತ್ರೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಗುರುವಾರ, 1 ಮಾರ್ಚ್ 2018 (11:06 IST)

ಬೆಂಗಳೂರು: ಬೆಂಗಳೂರು ರಕ್ಷಿಸಿ ಎಂದು ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ಕೊಟ್ಟಿದ್ದಾರೆ.
 
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರನ್ನು ಮುಳುಗಿಸಿದವರೇ ಬಿಜೆಪಿಯವರು. ಬೆಂಗಳೂರನ್ನು ಬಿಜೆಪಿ ಗೂಂಡಾಗಳಿಂದ ರಕ್ಷಿಸಬೇಕಷ್ಟೇ. ಯಾವ ಪಾದಯಾತ್ರೆ ಮಾಡಿದ್ರೆ ಏನು ಪ್ರಯೋಜನ? ಎಂದು ಟಾಂಗ್ ಕೊಟ್ಟಿದ್ದಾರೆ.
 
ಅತ್ತ ಗೃಹ ಸಚಿವ ರಾಮಲಿಂಗಾ ರೆಡ್ಡಿ ಕೂಡಾ ಇದೇ ವಿಚಾರಕ್ಕೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಗೂಂಡಾಗಿರಿ ನಡೆಸುತ್ತಿರುವವರೇ ಬಿಜೆಪಿಯವರು ಎಂದು ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಲೋಕಪಾಲ ಆಯ್ಕೆ ಸಮಿತಿ ಸಭೆಗೆ ಹಾಜರಾಗುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ...

news

ಕಾಂಗ್ರೆಸ್ ಟಿಕೆಟ್ ಸಿಗಬೇಕಾದರೆ ಹೈಕಮಾಂಡ್ ನ ಈ ಕಟ್ಟುನಿಟ್ಟಿನ ಆರ್ಡರ್ ಪಾಲಿಸಲೇಬೇಕು!

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಿಟ್ಟಿಸಬೇಕಾದರೆ ಕೆಲವು ಕಟ್ಟು ...

news

ಅಪರೂಪಕ್ಕೆ ರಾಜಕೀಯ ಬಿಟ್ಟು ಬೇರೆ ವಿಚಾರದ ಬಗ್ಗೆ ಯಡಿಯೂರಪ್ಪ ಮಾತು!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೆಚ್ಚಾಗಿ ರಾಜಕೀಯ ಕಾರಣಗಳಿಗಷ್ಟೇ ಟ್ವಿಟರ್ ...

news

ಉದ್ದೀಪನ ಮದ್ದು ಸೇವನೆ; ದವಿಂದರ್ ಸಿಂಗ್ ಅಮಾನತು!

ನವದೆಹಲಿ: ಉದ್ದೀಪನ ಮದ್ದು ಸೇವಿಸಿರುವುದು ಸಾಬೀತಾದ ಹಿನ್ನೆಲೆ ಭಾರತದ ಜಾವೆಲಿನ್ ಥ್ರೋ ಅಥ್ಲೀಟ್‌ ದವಿಂದರ್ ...

Widgets Magazine