ನಟಿ ರಮ್ಯಾಗೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಟಾಂಗ್!

ಬೆಂಗಳೂರು, ಮಂಗಳವಾರ, 6 ಫೆಬ್ರವರಿ 2018 (16:45 IST)

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.
 

ರಮ್ಯಾ ಟ್ವೀಟ್ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಟ್ವೀಟ್ ಬಗ್ಗೆ ನಾನು ಗಮನಿಸಿಲ್ಲ. ಆದರೆ ದೇಶದ ಪ್ರಧಾನಿ ಯಾವ ಪಕ್ಷದವರೇ ಆಗಿದ್ದರೂ ಅವಹೇಳನಕಾರಿಯಾಗಿ ಮಾತನಾಡಲಾರೆ ಎಂದು ಸಿಎಂ ಹೇಳಿದ್ದಾರೆ.
 
‘ಟ್ವೀಟ್ ನಾನು ಗಮನಿಸಿಲ್ಲ. ನಾನೂ ಪ್ರಧಾನಿಯವರ ಹೇಳಿಕೆಗೆ ತಿರುಗೇಟು ನೀಡಿದ್ದೇನೆ. ಆದರೆ ಯಾವುದನ್ನೂ ವೈಯಕ್ತಿವಾಗಿ ಹೇಳಿಲ್ಲ. ವ್ಯಕ್ತಿತ್ವವನ್ನೇ ಅವಮಾನಿಸುವಂತಹ ಹೇಳಿಕೆಗಳನ್ನು ನಾನು ನೀಡಲ್ಲ. ನಾವು ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇವೆ. ಬಿಜೆಪಿಯವರು ಮಾತ್ರ ಸಂವಿಧಾನ ಬದಲಿಸುವ ಹೇಳಿಕೆ ನೀಡುವವರು’ ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪೋಲಿಸಪ್ಪನಿಗೆ ಬಿತ್ತು ಮಹಿಳೆಯಿಂದ ಚಪ್ಪಲಿ ಏಟು.....! ವೈರಲ್ ಆಗಿದೆ ವೀಡಿಯೊ

ಇತ್ತೀಚಿಗೆ ದೇಶದೆಲ್ಲೆಡೆ ಮಹಿಳೆಯರ ಮೇಲಿನ ಅತ್ಯಾಚಾರ, ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ...

news

24 ಶಸ್ತ್ರಚಿಕಿತ್ಸೆ ನೆಡೆಸಿದರೂ ತೀರದ 'ಟ್ರೀ ಮ್ಯಾನ್' ಸಮಸ್ಯೆ

ಬಾಂಗ್ಲಾದೇಶದ ಟ್ರೀ ಮ್ಯಾನ್ ಎಂದೇ ಕರೆಯಲಾಗುವ ರಿಕ್ಷಾ ಚಾಲಕ ಅಬುಲ್ ಬಜಂದಾರ್, ಸುಮಾರು 10 ವರ್ಷಗಳಿಂದ ...

news

ಸತ್ತ ಹೆಂಡತಿಯನ್ನು ಮತ್ತೆ ಬದುಕಿಸಲು ನಾಯಿಮರಿಗಳು, ಹಾವುಗಳನ್ನು ಕೊಂದು ತಿಂದ ಪತಿ

ತಮ್ಮ ಪ್ರೀತಿಪಾತ್ರರ ಅಗಲಿಕೆಯಿಂದ ಬೇಸತ್ತ ಜನರು ಹುಚ್ಚಾಟ ಮಾಡುವುದನ್ನು ನೀವು ಕೇಳಿರಬಹುದು. ಜನರು ತಮ್ಮ ...

news

ಮಸ್ಕತ್ ಭೇಟಿ ವೇಳೆ ದಾಖಲೆ ಮಾಡಲಿದ್ದಾರೆ ಪ್ರಧಾನಿ ಮೋದಿ!

ನವದೆಹಲಿ: ಫೆಬ್ರವರಿ 11 ರಿಂದ ಪಶ್ಚಿಮ ಏಷ್ಯಾ ರಾಷ್ಟ್ರಗಳ ಪ್ರವಾಸ ಮಾಡಲಿರುವ ಪ್ರಧಾನಿ ಮೋದಿ ಹೊಸ ...

Widgets Magazine
Widgets Magazine