ಹೈಟೆಕ್ ಸ್ಟುಡಿಯೋ ನಿರ್ಮಾಣ ಮಾಡಿಸಲಿರುವ ಸಿಎಂ ಸಿದ್ಧರಾಮಯ್ಯ

Bangalore, ಮಂಗಳವಾರ, 21 ಫೆಬ್ರವರಿ 2017 (13:17 IST)

Widgets Magazine

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧವಾಗಲು ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳು ಹೈಟೆಕ್ ಮೊರೆ ಹೋಗಿವೆ. ವಿಶೇಷ ಸ್ಟುಡಿಯೋ ನಿರ್ಮಾಣಕ್ಕೆ ಮುಂದಾಗಿದ್ದಾರೆ.


 
ಸಿಎಂ ಸಿದ್ಧರಾಮಯ್ಯ ಜನರಿಗೆ ತಮ್ಮ ಸರ್ಕಾರದ ಸಾಧನೆಗಳನ್ನು ಆಧುನಿಕ ತಂತ್ರಜ್ಞಾನಗಳ ಮೂಲಕ ತಲುಪಿಸಲು ಹೈಟೆಕ್ ಸ್ಟುಡಿಯೋ ನಿರ್ಮಾಣ ಮಾಡಲಿದ್ದಾರೆ. ಈ ಮೂಲಕ ಯುವಜನರನ್ನು ಸೆಳೆಯುವ ತಂತ್ರ ಮಾಡಿದ್ದಾರೆ.
 
ಇಂದು ಹೆಚ್ಚಿನವರು ಸಾಮಾಜಿಕ ಜಾಲತಾಣಗಳನ್ನು ಬಳಸುವ ಕಾರಣಕ್ಕೆ ಜೆಡಿಎಸ್ ಪಕ್ಷ ಕೂಡಾ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ನಡೆಸಲು ಮುಂದಾಗಿದೆ. ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣಗೆ ಇದರ ಸಂಪೂರ್ಣ ಉಸ್ತುವಾರಿ ನೀಡಲಾಗಿದೆ. ಎಚ್. ಡಿ. ಕುಮಾರ ಸ್ವಾಮಿ ಕೂಡಾ ವಿರೋಧ ಪಕ್ಷಗಳ ಕಡತಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ಕಾಲಕ್ಕೆ ತಕ್ಕಂತೆ ಪ್ರಚಾರ ನಡೆಸುವ ಲೆಕ್ಕಾಚಾರ ರಾಜಕೀಯ ಪಕ್ಷಗಳದ್ದು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

1000 ರೂ ನೋಟಿನ ಬಗ್ಗೆ ಸಿಹಿ ಸುದ್ದಿ ಕೊಟ್ಟ ಆರ್ ಬಿಐ!

ನವಂಬರ್ 8 ರಿಂದ ದೇಶದಾದ್ಯಂತ 1000 ರೂಪಾಯಿಗಳ ನೋಟು ನಿಷೇಧವಾದ ಮೇಲೆ ಹೊಸ ನೋಟು ಯಾವಾಗ ಬರಬಹದು ಎಂದು ...

news

ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ: ದಿನೇಶ್ ಗುಂಡೂರಾವ್

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ...

news

ಹಿಟ್ಲರ್ ಬಳಸುತ್ತಿದ್ದ ದೂರವಾಣಿ ಹರಾಜಾಗಿದ್ದು ಎಷ್ಟಕ್ಕೆ ಗೊತ್ತೇ?

ವಾಷಿಂಗ್ಟನ್: ಜರ್ಮನ್ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಬಳಸುತ್ತಿದ್ದ ...

news

ಬೇಸಿಗೆ ಬಿಸಿ ಜೊತೆಗೆ ತಟ್ಟಲಿದೆ ವಿದ್ಯುತ್ ದರ ಏರಿಕೆ ಬಿಸಿ

ಇನ್ನೇನು ಬೇಸಿಗೆ ಆರಂಭವಾಗಲಿದೆ. ಬಿಸಿಲಿನ ಝಳದ ನಡುವೆ ಪವರ್ ಕಟ್ ಸಮಸ್ಯೆಯೂ ಶುರುವಾಗಲಿದೆ. ಇದರ ಜೊತೆಗೆ ...

Widgets Magazine Widgets Magazine