Widgets Magazine
Widgets Magazine

ಟಿಕೆಟ್ ಅಸಮಾಧಾನಗಳ ನಡುವೆ ಮೈಸೂರಿಗೆ ಹಾರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೋಮವಾರ, 16 ಏಪ್ರಿಲ್ 2018 (09:26 IST)

Widgets Magazine


ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಅಸಮಾಧಾನವೂ ಜೋರಾಗಿದೆ. ಈ ನಡುವೆ ಹಲವು ಅತೃಪ್ತ ನಾಯಕರು ಭೇಟಿಗೆ ಆಗಮಿಸುತ್ತಿದ್ದಾರೆ.
 
ಆದರೆ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅಧಿಕೃತ ನಿವಾಸಕಾವೇರಿಯಿಂದ ಹೊರಟ ಸಿಎಂ ಸಿದ್ದರಾಮಯ್ಯ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ.
 
ಇಂದಿನಿಂದ ಐದು ದಿನಗಳ ಕಾಲ ತಮ್ಮ ಸ್ವ ಕ್ಷೇತ್ರ ಚಾಮುಂಡೇಶ್ವರಿ ಹಾಗೂ ಪುತ್ರ ಯತೀಂದ್ರ ಸ್ಪರ್ಧಿಸುವ ವರುಣಾದಲ್ಲಿ ಸಿಎಂ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನೀವು ನಂಗೆ ಮೋಸ ಮಾಡಿಬಿಟ್ರಿ! ಸಿಎಂ ಸಿದ್ದರಾಮಯ್ಯಗೆ ಶಾಸಕ ಚಿಮ್ಮನಕಟ್ಟಿ ಆರೋಪ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ...

news

ಸಿಎಂ ಯೋಗಿ ವಿರುದ್ಧ ದಿನೇಶ್ ಗುಂಡೂರಾವ್ ವಿವಾದಿತ ಹೇಳಿಕೆಗೆ ಜಾತಿ ಬಣ್ಣ!

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹವಾಗಿ ಮಾತನಾಡಿದ ಕೆಪಿಸಿಸಿ ...

news

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ನೋಡಿ ಡಿವಿ ಸದಾನಂದ ಗೌಡ ಟಾಂಗ್ ಕೊಟ್ಟಿದ್ದು ಹೀಗೆ!

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಘೋಷಣೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ನೋಡಿ ಬಿಜೆಪಿ ನಾಯಕ, ...

news

ಬುಡಕಟ್ಟು ಮಹಿಳೆಗೆ ಪ್ರಧಾನಿ ಮೋದಿ ಚಪ್ಪಲಿ ಉಡುಗೊರೆ ನೀಡಿದ್ದೇಕೆ ಗೊತ್ತಾ?!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮವೊಂದರಲ್ಲಿ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಚಪ್ಪಲಿ ...

Widgets Magazine Widgets Magazine Widgets Magazine