ಸಿಎಂ ಸಿದ್ದರಾಮಯ್ಯ ಮಲೆಮಹದೇಶ್ವರ ಸ್ವಾಮಿ ಪ್ರೀತಿ!

ಮೈಸೂರು, ಗುರುವಾರ, 11 ಜನವರಿ 2018 (08:29 IST)

ಮೈಸೂರು: ಇತ್ತೀಚೆಗೆ ಆಗಾಗ ದೇವಾಲಯಗಳಿಗೆ ಭೇಟಿ ಕೊಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇದು ವಿಪಕ್ಷಗಳ ಟೀಕೆಗೂ ಕಾರಣವಾಗಿದೆ. ಅದೇನೇ ಇರಲಿ, ಇಂದು ಬೆಳ್ಳಂ ಬೆಳಿಗ್ಗೆ ಸಿಎಂ ಮಲೆಮಹದೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.
 

ನಿನ್ನೆ ರಾತ್ರಿಯೇ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಲ್ಲಿಯೇ ಉಳಕೊಂಡು ಇಂದು ಬೆಳಿಗ್ಗೆ ಸ್ವಾಮಿಯ ದರ್ಶನ ಪಡೆದರು.
 
ಇದಾದ ಬಳಿಕ ಹೆಲಿಕಾಪ್ಟರ್ ಮಾರ್ಗವಾಗಿ ಸಿಎಂ, ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕು ಸರಗೂರಿಗೆ ತೆರಳಲಿದ್ದಾರೆ. ಇಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜನ ಬಯಸುವವರಿಗೆ ಟಿಕೆಟ್ ಎಂದ ಜಿ.ಪರಮೇಶ್ವರ್

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಥಳೀಯರ ಮುಖಂಡರ ಹಾಗೂ ಕ್ಷೇತ್ರದ ಜನರು ಅಭಿಪ್ರಾಯದಂತೆ ಅಭ್ಯರ್ಥಿಗಳಿಗೆ ...

news

ಮಹಾದಾಯಿ ವಿವಾದ ನ್ಯಾಯಮಂಡಳಿಯಲ್ಲಿ ಬಗೆಹರಿಯಲಿ- ಗೋವಾ ಸಿಎಂ

ಮಹಾದಾಯಿ ನದಿ ನೀರು ಹಂಚಿಕೆಯ ವಿವಾದವನ್ನು ನ್ಯಾಯಮಂಡಳಿಯ ಮೂಲಕವೇ ಬಗೆಹರಿಸಿಕೊಳ್ಳಲಾಗುವುದು ಎಂದು ಗೋವಾ ...

news

ಬಾಹುಬಲಿ ಪ್ರತಿಮೆಗೆ ಬಟ್ಟೆ ಹಾಕುವಂತೆ ಸಿಎಂಗೆ ಪತ್ರ ಬರೆದ ಪತ್ರಕರ್ತ

ಬೆಂಗಳೂರು : ಬಾಹುಬಲಿ ಪ್ರತಿಮೆಗೆ ಬಟ್ಟೆ ಹಾಕುವಂತೆ ಪತ್ರಕರ್ತರೊಬ್ಬರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ...

news

ತಮಿಳುನಾಡಿಗೆ ಇನ್ನೂ 81 ಟಿಎಂಸಿ ನೀರು ಕರ್ನಾಟಕ ಬಿಡಬೇಕು- ಪಳನಿಸ್ವಾಮಿ

ಕರ್ನಾಟಕ ರಾಜ್ಯ ತಮಿಳುನಾಡಿಗೆ ಇನ್ನೂ 81 ಟಿಎಂಸಿ ನೀರು ಬಿಡಬೇಕಾಗಿದ್ದು, ನಮ್ಮ ಪಾಲಿನ ನೀರು ಬಿಡುಗಡೆ ...

Widgets Magazine