Widgets Magazine
Widgets Magazine

ಅಕ್ರಮ ಮಾಡುವ ನಿಮಗೆ ಮಾನ ಮರ್ಯಾದೆ ಇದೆಯೇ?: ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು, ಗುರುವಾರ, 16 ಮಾರ್ಚ್ 2017 (15:58 IST)

Widgets Magazine

ಅಕ್ರಮ ಮಾಡುತ್ತಿರುವವರು ನೀವೆ, ನಿಮಗೆ ಮಾನ ಮರ್ಯಾದೆ ಇದೆಯಾ? ನಾಚಿಕೆಯಾಗಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
 
ಲೆಹರ್ ಸಿಂಗ್ ಡೈರಿಯ ಬಗ್ಗೆ ಏನು ಹೇಳುತ್ತೀರಿ? ಸಹಾರಾ ಡೈರಿ ಬಗ್ಗೆ ಪ್ರಸ್ತಾಪಿಸುವುದಿಲ್ಲ, ಕೇವಲ ಗೋವಿಂದರಾಜು ಡೈರಿ ಪ್ರಸ್ತಾಪಿಸುವುದು ಯಾಕೆ ಎಂದು ಪ್ರಶ್ನಿಸಿದರು. ತಾಕತ್ತಿದ್ರೆ ಸದನದಲ್ಲಿ ಎಲ್ಲಾ ಡೈರಿಗಳ ಬಗ್ಗೆ ಚರ್ಚೆಯಾಗಲಿ ಎಂದು ಸವಾಲ್ ಹಾಕಿದರು.
 
ಮುಖ್ಯಮಂತ್ರಿ, ಸಚಿವರು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ ಎಂದು ಆರೋಪಿಸುವ ನೀವು, ಮೊದಲು ನೀವು ಸರಕಾರದಲ್ಲಿದ್ದಾಗ ಬಹ್ಮಾಂಡ ಭ್ರಷ್ಟಾಚಾರ ಮಾಡಿರುವುದನ್ನು ನೆನಪಿಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದರು.
 
ರಾಜ್ಯವನ್ನು ಲೂಟಿ ಹೊಡೆದು ಜೈಲಿಗೆ ಹೋಗಿ ಬಂದವರು ನೀವು. ಅತ್ಯಾಚಾರ, ಅನಾಚಾರ ಸೇರಿದಂತೆ ಎಲ್ಲಾ ಅಕ್ರಮಗಳನ್ನು ಮಾಡಿದವರು ನೀವು. ನಿಮ್ಮಂತವರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬೆಂಕಿ ಹಚ್ಚಿ ಅಜ್ಜ-ಅಜ್ಜಿಯ ಹತ್ಯೆಗೆ ಯತ್ನಿಸಿದ ಮೊಮ್ಮಗಳು

ಮಾದಕ ವ್ಯಸನಿಯಾಗಿದ್ದ ಮೊಮ್ಮಗಳು ಅಜ್ಜಿ ತಾತನನ್ನೆ ಕೊಲ್ಲಲು ಯತ್ನಿಸಿದ ಘಟನೆ ಮೈಸೂರಿನ ಹೆಬ್ಬಳಾದ ...

news

ವಿಚಾರವಾದಿ ನರೇಂದ್ರ ನಾಯಕ್ ಹತ್ಯೆ ಯತ್ನ

ಕಲ್ಬುರ್ಗಿ ಹತ್ಯೆ ಪ್ರಕರಣದ ಬಳಿಕ ರಾಜ್ಯದಲ್ಲಿ ಮತ್ತೊಬ್ಬ ಚಿಂತಕರ ಹತ್ಯೆ ಯತ್ನ ನಡೆದಿದೆ. ಮಂಗಳೂರಿನ ಉರ್ವ ...

news

ಬೆಂಗಳೂರು ಕ್ರೈಂ ಸಿಟಿಯಾಗಿದೆ: ಜಗದೀಶ್ ಶೆಟ್ಟರ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದುಷ್ಕರ್ಮಿಗಳಿಗೆ ಕಾನೂನು ಭಯ ಇಲ್ಲದಂತಾಗಿದೆ. ...

news

ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ: ದೇವೇಗೌಡ ಸ್ಪಷ್ಟನೆ

ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ ...

Widgets Magazine Widgets Magazine