Widgets Magazine
Widgets Magazine

ಇಂದು ಸಿಎಂ ಸಿದ್ದು ಸರ್ಕಾರಕ್ಕೆ ನಾಲ್ಕು ವರ್ಷದ ಸಂಭ್ರಮ

Bangalore, ಶನಿವಾರ, 13 ಮೇ 2017 (10:10 IST)

Widgets Magazine

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ನಾಲ್ಕು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.


 
ಚಿತ್ರದುರ್ಗದ ವಿಜ್ಞಾನ ಕಾಲೇಜಿನ ಮೈದಾನದಲ್ಲಿ ಸೌಲಭ್ಯ ವಿತರಣೆಯೇ ಸಂಭ್ರಮ ಎನ್ನುವ ಹೆಸರಿನಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೇತೃತ್ವ ವಹಿಸಲಿದ್ದಾರೆ.
 
ಈ ಸಂದರ್ಭದಲ್ಲಿ ಹಲವು ಯೋಜನೆಗಳ ಘೋಷಣೆಯಾಗುವ ಸಾಧ್ಯತೆಯಿದೆ. 33 ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗುವುದು ಎಂದು ಕಾರ್ಯಕ್ರಮದ ಉಸ್ತುವಾರಿ ಹೊತ್ತುಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ತಿಳಿಸಿದ್ದಾರೆ. ತಮ್ಮ ಸಂಗಡಿಗರೊಂದಿಗೆ ಮೈದಾನದ ಸಿದ್ಧತೆಗಳ ಪರಿಶೀಲನೆ ನಡೆಸಿದ ನಂತರ ಸಚಿವರು ಸುದ್ದಿಗಾರರಿಗೆ ಇಂದಿನ ಕಾರ್ಯಕ್ರಮದ ವಿವರಣೆ ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪತಿಗೇ ತಲಾಖ್ ಕೊಟ್ಟ ಪತ್ನಿ! ಕಾರಣ ಇನ್ನೂ ಇಂಟರೆಸ್ಟಿಂಗ್!

ನವದೆಹಲಿ: ಒಂದು ಕಡೆ ಸುಪ್ರೀಂ ಕೋರ್ಟ್ ನಲ್ಲಿ ತ್ರಿವಳಿ ತಲಾಖ್ ನಿಷೇಧ ಕುರಿತಂತೆ ಚರ್ಚೆಗಳಾಗುತ್ತಿದ್ದರೆ, ...

news

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಎದುರಾಗಿದೆ ಸಂಕಟ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ...

news

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ವಯೋಸಹಜ ಖಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ತುಮಕೂರು ಶ್ರಿ ಸಿದ್ದಗಂಗಾ ಶ್ರೀಗಳ ...

news

ಬ್ಯಾಂಕ್`ನಲ್ಲಿ ಹಣ ಸಾಗಿಸುವವರೇ 7.5 ಕೋಟಿ ಹಣದೊಂದಿಗೆ ಪರಾರಿಯಾದರು..!

ಮಂಗಳೂರಿನ ಯೆಯ್ಯಾಡಿಯಿಂದ ಬೆಂಗಳೂರಿನ ಕೋರಮಂಗಲ ಆಕ್ಸಿಸ್ ಬ್ಯಾಂಕ್ ತಲುಪಿಸಬೇಕಿದ್ದ 7.5 ಕೋಟಿ ರೂ. ...

Widgets Magazine Widgets Magazine