Widgets Magazine
Widgets Magazine

ಬಜೆಟ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಟ್ವೀಟ್

Bangalore, ಬುಧವಾರ, 15 ಮಾರ್ಚ್ 2017 (11:09 IST)

Widgets Magazine

ಬೆಂಗಳೂರು: 12 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ಧರಾಮಯ್ಯ, ಜನತೆಗೆ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ. ಜನತೆಯ ಪರವಾದ ಬಜೆಟ್ ಇದಾಗಲಿದೆ ಎಂದು ಸುಳಿವು ನೀಡಿದ್ದಾರೆ.


 
ರಾಜ್ಯದ ಜನತೆಯನ್ನು ನೆನೆಯುತ್ತಾ ಬಜೆಟ್ ಮಂಡಿಸುತ್ತಿದ್ದೇನೆ. ಸರ್ವರಿಗೂ ಒಳಿತಾಗುವ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.  ಅಲ್ಲದೆ ಮತ್ತೊಂದು ಬಜೆಟ್ ಮಂಡಿಸಲು ಅವಕಾಶ ನೀಡಿದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.
 
ಇದೇ ವೇಳೆ ಬಜೆಟ್ ಮಂಡನೆಗೂ ಮೊದಲು ಮಂತ್ರಿಮಂಡಲದ ಅನುಮೋದನೆ ಪಡೆಯಲು ಸಿಎಂ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.  ಈ ಬಾರಿಯ ಬಜೆಟ್ ಗಾತ್ರ 2 ಲಕ್ಷ ಕೋಟಿ ದಾಟುವ ನಿರೀಕ್ಷೆಯಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ ಇನ್ನಷ್ಟು ‘ಭಾಗ್ಯ’ ಗಳನ್ನು ಜನತೆಗೆ ನೀಡುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎಸ್ ಎಂ ಕೃಷ್ಣ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ರದ್ದು

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ...

news

ಪಾಕಿಸ್ತಾನದಲ್ಲಿ ಪ್ರಧಾನಿ ಮೋದಿಗೆ ಹೀಗೊಬ್ಬಳು ಅಭಿಮಾನಿ!

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪ್ರಧಾನಿ ಮೋದಿಗೆ ...

news

ಪ್ರಧಾನಿ ಮೋದಿ ಸೂಚಿಸಿದ ಭಾರತದ ಮುಂದಿನ ರಾಷ್ಟ್ರಪತಿ ಯಾರು ಗೊತ್ತಾ?

ನವದೆಹಲಿ: ಪ್ರಣಬ್ ಮುಖರ್ಜಿ ಅಧಿಕಾರಾವಧಿ ಮುಗಿಯುತ್ತಾ ಬರುತ್ತಿದ್ದಂತೆ ಭಾರತಕ್ಕೆ ಮುಂದಿನ ರಾಷ್ಟ್ರಪತಿ ...

news

ಅತ್ಯಾಚಾರ ಆರೋಪಿ ಮಾಜಿ ಸಚಿವ ಪ್ರಜಾಪತಿ ಅರೆಸ್ಟ್!

ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸೋಲುತ್ತಿದ್ದಂತೆ ಅಖಿಲೇಶ್ ಯಾದವ್ ಸಂಪುಟದಲ್ಲಿದ್ದ ...

Widgets Magazine Widgets Magazine Widgets Magazine