Widgets Magazine
Widgets Magazine

ಪ್ರಧಾನಿ ಮೋದಿ ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯ ಹೋಗಲ್ಲ

ಬೆಂಗಳೂರು, ಭಾನುವಾರ, 4 ಫೆಬ್ರವರಿ 2018 (12:48 IST)

Widgets Magazine

ಬೆಂಗಳೂರು: ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಸ್ವಾಗತಕ್ಕೆ ಖುದ್ದಾಗಿ ತೆರಳಿ ಸ್ವಾಗತ ಕೋರಲ್ಲ. ಹೀಗೆಂದು ಸಿಎಂ ಕಚೇರಿ ಮಾಹಿತಿ ನೀಡಿದೆ.
 

ಇದು ರಾಜಕೀಯ ಕಾರ್ಯಕ್ರಮವಾಗಿರುವುದದರಿಂದ ಸಿಎಂ ಖುದ್ದಾಗಿ ಸ್ವಾಗತ ಕೋರುತ್ತಿಲ್ಲ ಎಂಬ ಮಾಹಿತಿ ಬಂದಿದೆ. ಅವರ ಬದಲಿಗೆ ಸರ್ಕಾರದ ವತಿಯಿಂದ ಸಚಿವರೊಬ್ಬರು ತೆರಳಿ ಸ್ವಾಗತ ಕೋರುವ ಸಾಧ್ಯತೆಯಿದೆ ಎನ್ನಲಾಗಿದೆ.
 
ಕಳೆದ ಬಾರಿ ಪ್ರಧಾನಿ ಮೋದಿ ಬೆಂಗಳೂರು, ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾಗಲೂ ಸಿಎಂ ಖುದ್ದಾಗಿ ತೆರಳಿ ಸ್ವಾಗತ ಕೋರಿರಲಿಲ್ಲ. ಆಗ ಅದು ರಾಜಕೀಯ ಭೇಟಿಯಾಗಿರಲಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ತಪ್ಪಿದ ಅನಾಹುತ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ ಅಡುಗೆ ಸಿದ್ಧಪಡಿಸುವಾಗ ಗ್ಯಾಸ್ ಲೀಕ್ ಆಗಿದ್ದು, ...

news

ಬಿಜೆಪಿ ಸೇರಿದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್

ವಿಧಾನಸೌದದಲ್ಲಿ ಅಂಗಿ ಹರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ ...

news

ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಕರಾಳ ದಿನದ ಶಾಕ್ !

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಕರಾಳ ದಿನದ ಶಾಕ್ ನೀಡಲು ಕೆಲವು ಪ್ರತಿಭಟನಾಕಾರರು ...

news

ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ; ಹೇಗಿದೆ ಗೊತ್ತಾ ಬಿಗಿ ಬಂದೋಬಸ್ತ್!

ಬೆಂಗಳೂರು: ಬೆಂಗಳೂರಿನಲ್ಲಿಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ...

Widgets Magazine Widgets Magazine Widgets Magazine