ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು, ಸೋಮವಾರ, 19 ಫೆಬ್ರವರಿ 2018 (10:45 IST)

Widgets Magazine

ಮೈಸೂರು : ರೈಲು ಯೋಜನೆ ಲೋಕಾರ್ಪಣೆಗೂ ಮೋದಲೇ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.


ಪ್ರಧಾನಿ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ. ಮೈಸೂರಿನ ರೈಲ್ವೇ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಕೇಂದ್ರಕ್ಕಿಂತ ರಾಜ್ಯವೇ ಹೆಚ್ಚು ಅನುದಾನ ನೀಡಿದೆ. ರೈಲ್ವೇ ಯೋಜನೆಗೆ ಕೇಂದ್ರಕ್ಕಿಂತ ರಾಜ್ಯದ ಪಾಲೇ ಹೆಚ್ಚಿದೆ’ ಎಂದು ಸಿಎಂ ಸಿದ್ದರಾಮಯ್ಯ ಅವರು (ಇಂದು) ಮೈಸೂರಿನಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯಡಿಯೂರಪ್ಪ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್‌ಗೆ ಅನುಮತಿ ನಿರಾಕರಣೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರ ಹೆಲಿಕಾಪ್ಟರ್ ...

news

ಅಂದು ತಾವೇ ಹೊಗಳಿದ್ದ ಹ್ಯಾರಿಸ್ ಪುತ್ರನ ಬಗ್ಗೆ ಇಂದು ಪ್ರಕಾಶ್ ರೈ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪ್ಪಾಡ್ ಗೂಂಡಾ ವರ್ತನೆ ಬಗ್ಗೆ ...

news

ಪ್ರಧಾನಿ ಮೋದಿ ಬಂದರೂ ಬಿಎಸ್ ಯಡಿಯೂರಪ್ಪ ಬರಲಿಲ್ಲ!

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ನಿನ್ನೆಯೇ ಆಗಮಿಸಿರುವ ಪ್ರಧಾನಿ ...

news

ಪುತ್ರನಿಗೆ ಶರಣಾಗಲು ಹೇಳಿದ್ದೇನೆ, ಶರಣಾಗುತ್ತೇನೆ ಎಂದ ಶಾಸಕ ಹ್ಯಾರಿಸ್

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ...

Widgets Magazine