ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಸಿಎಂ

ಕಲಬುರಗಿ, ಶುಕ್ರವಾರ, 14 ಸೆಪ್ಟಂಬರ್ 2018 (20:04 IST)

ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ಕಲಬುರಗಿಯಲ್ಲಿ ಆಚರಿಸಲಾಗುವ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಪಟೇಲ್ ರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಹೈ-ಕ ವಿಮೋಚನಾ ದಿನಾಚರಣೆ ಸಮಿತಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೆಚ್.ಡಿ.ಕೆ ನೀಡಿದ ಟಾಂಗ್ ಏನು ಗೊತ್ತಾ?

ಭಾರತೀಯ ಜನತಾ ಪಕ್ಷದವರು ನಿರಂತರವಾಗಿ ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರವನ್ನು ಉರುಳಿಸುವ ಪ್ರಯತ್ನ ...

news

ಬೆಣ್ಣೆತೋರಾ: ಕಾಲುವೆಗಳಿಗೆ ನೀರು ಬಿಡುಗಡೆ

ಬೆಣ್ಣೆತೋರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರ ಕೋರಿಕೆಯ ಮೇರೆಗೆ ಕಾಲುವೆಗಳಿಗೆ ನೀರು ಹರಿಬಿಡಲಾಗಿದೆ.

news

ಸಮ್ಮಿಶ್ರ ಸರಕಾರ ಪತನ ಯಾರಿಂದಲೂ ಸಾಧ್ಯವಿಲ್ಲ ಎಂದ ಹೆಚ್.ಡಿ.ಆರ್

ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಸರ್ಕಾರ ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ...

news

ಟಿವಿ ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ ಪೊಲೀಸ್ ವಶಕ್ಕೆ

ಟಿವಿ ವರದಿಗಾರ ಎಂದು ಹೇಳಿಕೊಂಡು ಓಡಾಡುತ್ತಿದ್ದ ಯುವಕನನ್ನುಪೊಲೀಸರು ವಶಕ್ಕೆ ಪಡೆದಿದ್ದಾರೆ.

Widgets Magazine