Widgets Magazine
Widgets Magazine

ಸಿಎಂ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ: ಈಶ್ವರಪ್ಪ

ಬೆಂಗಳೂರು, ಶನಿವಾರ, 19 ಆಗಸ್ಟ್ 2017 (17:43 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಸರಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.
ಸುಳ್ಳುಕೇಸ್ ದಾಖಲಿಸಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ನಾಳೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಗುಡುಗಿದ್ದಾರೆ.
 
ಶಿವರಾಮ್ ಕಾರಂತ ಬಡಾವಣೆ ಡಿನೋಟಿಫಿಕೇಶನ್ ವಿವಾದದಲ್ಲಿ ಯಡಿಯೂರಪ್ಪ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಎಸಿಬಿ ಅಧಿಕಾರಿಗಳಿಗೆ ಬಡ್ತಿ ನೀಡುವ ಆಮಿಷವೊಡ್ಡಲಾಗುತ್ತಿದೆ. ರಾಜಕೀಯ ದ್ವೇಷದಿಂದ ಬಿಎಸ್‌ವೈ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.
 
ಕಳೆದ 2010-2011 ರಲ್ಲಿ ಭೂ ಸ್ವಾಧೀನಾಧಿಕಾರಿಯಾಗಿದ್ದ ಬಸವರಾಜೇಂದ್ರ ಅವರ ಮೇಲೆ ಎಸಿಬಿ ಅಧಿಕಾರಿಗಳು ಸುಳ್ಳು ಹೇಳಿಕೆ ನೀಡುವಂತೆ ಒತ್ತಡ ಹೇರಿದ್ದಾರೆ ಎನ್ನುವ ವಿವಾದ ಇದೀಗ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿದೆ.     
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಹೈಕೋರ್ಟ್ ಮೆಟ್ಟಿಲೇರಿದ ಯಡಿಯೂರಪ್ಪ

ಶಿವರಾಮ ಕಾರಂತ ಲೇಔಟ್ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಲ್ಲಿ ದಾಖಲಾಗಿರುವ 2 ಎಫ್ಐಆರ್ ...

news

ಮಾಜಿ ಸಚಿವ ಎಚ್‌.ವೈ.ಮೇಟಿ ವಿರುದ್ಧ ಅತ್ಯಾಚಾರ ದೂರು ದಾಖಲು

ಬಾಗಲಕೋಟೆ: ಮಾಜಿ ಸಚಿವ ಎಚ್‌.ವೈ.ಮೇಟಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ.

news

ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ

ಬೆಂಗಳೂರು: ನಗರದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬಯಲಿಗೆ ಬಂದಿದ್ದು ಮಾರತಹಳ್ಳಿ ಪೊಲೀಸ್ ...

news

ಸಿಎಂಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ: ಶೋಭಾ ಕರಂದ್ಲಾಜೆ

ಬೆಂಗಳೂರು: ಭೂಸ್ವಾಧೀನಾಧಿಕಾರಿ ಬಸವರಾಜೇಂದ್ರ ಮೇಲೆ ಎಸಿಬಿ ಅಧಿಕಾರಿಗಳು ಒತ್ತಡ ಹೇರಿರುವ ವಿಷಯಕ್ಕೆ ...

Widgets Magazine Widgets Magazine Widgets Magazine