ಬೆಂಗಳೂರು : ಕಲಬುರಗಿಯ ವೃದ್ಧ ಕೊರೊನಾ ಸೋಂಕಿಗೆ ಬಲಿಯಾದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಇಂದು ತುರ್ತು ಸಭೆ ಕರೆದಿದ್ದಾರೆ.