ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು, ಸೋಮವಾರ, 12 ಆಗಸ್ಟ್ 2019 (11:33 IST)

ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.


ಹಾಗೇ ಇಂದು ಮಂಗಳೂರು ಭಾಗದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡುತ್ತೇನೆ. ನಾಳೆ ಶಿವಮೊಗ್ಗ ಮತ್ತು ಸಾಗರಕ್ಕೆ ಹೋಗುತ್ತೇನೆ. ಭಾನುವಾರ ಸ್ವತಃ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಪ್ರವಾಹವನ್ನು ವೀಕ್ಷಣೆ ಮಾಡಿದ್ದಾರೆ. ತಕ್ಷಣ 3 ಸಾವಿರ ಕೋಟಿ ರೂ. ಬಿಡುಗಡೆ ಮಾಡಲು ನಾನು ಬೇಡಿಕೆ ಇಟ್ಟಿದ್ದೇನೆ ಎಂದು ತಿಳಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಸ್ಲಿಂ ಬಾಂಧವದವರಿಗೆ ಬಕ್ರೀದ್​ ​ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ : ಇಂದು ದೇಶದಾದ್ಯಂತ ಮುಸ್ಲಿಂ ಬಾಂಧವದವರು ಬಕ್ರೀದ್​ ​ಹಬ್ಬವನ್ನು ಸಂಭ್ರಮದಿಂದ ...

news

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಜನರು ಕಿಡಿಕಾರಿದ್ದೇಕೆ?

ಚಾಮರಾಜನಗರ : ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಅಲ್ಲಿನ ಜನರು ಆಕ್ರೋಶ ...

news

ಡಿಸ್ಕವರಿ ಚಾನೆಲ್ ನಲ್ಲಿ ಇಂದು ಪ್ರಧಾನಿ ಮೋದಿ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿರುವ ಮ್ಯಾನ್ ವರ್ಸಸ್ ವೈಲ್ಡ್ ಸರಣಿಯ ಕಾರ್ಯಕ್ರಮ ಇಂದು ...

news

ಜೊಮ್ಯಾಟೊ ಕಂಪೆನಿ ವಿರುದ್ಧ ಡೆಲಿವರಿ ಬಾಯ್ಸ್ ಸಿಡಿದೆದಿದ್ದೇಕೆ ಗೊತ್ತಾ?

ಪಶ್ಚಿಮ ಬಂಗಾಳ : ಇತ್ತೀಚೆಗಷ್ಟೇ ಧರ್ಮದ ವಿಚಾರದಲ್ಲಿ ಸಂಕಷ್ಟಕ್ಕೀಡಾದ ಆನ್ ಲೈನ್ ಫುಡ್ ಡೆಲಿವರಿ ಕಂಪೆನಿ ...