ನಿಪಾಹ್ ವೈರಸ್ ಜತೆಗೇ ಕರಾವಳಿ ಪ್ರದೇಶಕ್ಕೆ ಮತ್ತೊಂದು ಅಪಾಯ!

ಮಂಗಳೂರು, ಗುರುವಾರ, 24 ಮೇ 2018 (09:46 IST)

ಮಂಗಳೂರು: ಕೇರಳದಿಂದ ಮಂಗಳೂರು ಭಾಗದವರೆಗೆ ನಿಪಾಹ್ ವೈರಸ್ ಜ್ವರವೆಂಬ ಮಾರಣಾಂತಿಕ ಖಾಯಿಲೆಯ ಬಗ್ಗೆ ಜನ ಭಯಭೀತರಾಗಿದ್ದಾರೆ. ಅದರ ಬೆನ್ನಲ್ಲೇ ಮತ್ತೊಂದು ಪ್ರಾಕೃತಿಕ ವಿಕೋಪದ ಮುನ್ಸೂಚನೆ ಸಿಕ್ಕಿದೆ.
 

ಅರಬ್ಬಿ ಸಮುದ್ರದಲ್ಲಿ ಮೆಕುನು ಏಳಲಿದ್ದು, ಇದರಿಂದಾಗಿ ಮೂರು ದಿನಗಳ ಕಾಲ ಸಮುದ್ರ ಕರಾವಳಿ ಪ್ರದೇಶದ ಜನರಿಗೆ ಎಚ್ಚರವಾಗಿರುವಂತೆ ಇಲಾಖೆ ಸೂಚಿಸಿದೆ.
 
ಮೇ 26 ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಚಂಡಮಾರುತದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಾದ್ಯಂತ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸತ್ತ ಅಶ್ವಮೇಧ ಕುದುರೆಯನ್ನು ಪ್ರಧಾನಿ ಬಳಿಗೆ ಅಮಿತ್ ಶಾ ಕೊಂಡೊಯ್ಯಬೇಕಷ್ಟೆ: ಸಿಎಂ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ಸಿಎಂ ಆಗಿ ಪದಗ್ರಹಣ ಮಾಡಿದ ಬಳಿಕ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಬಿಜೆಪಿ ...

news

ಸಿಎಂ ಕುಮಾರಸ್ವಾಮಿ ಭೇಟಿಗೆ ಬಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ!

ಬೆಂಗಳೂರು: ನಿನ್ನೆಯಷ್ಟೇ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ...

news

ಸಿಟ್ಟಿಗೆದ್ದ ಡಿಕೆಶಿ ಬ್ರದರ್ಸ್ ಹೋಟೆಲ್ ನಡೆದ ಸಭೆಯಲ್ಲಿ ಹೇಳಿದ್ದೇನು?

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಕ್ತ ಹುದ್ದೆ ಸಿಗದ ನಿರಾಶೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ...

news

ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರಿಗೆ ಸೋನಿಯಾ, ರಾಹುಲ್ ಹೇಳಿದ ಆ ಸೀಕ್ರೆಟ್ ಏನು?!

ಬೆಂಗಳೂರು: ಜೆಡಿಎಸ್ ಜತೆಗೂಡಿ ಮೈತ್ರಿ ಸರ್ಕಾರ ರಚಿಸಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಷ್ಟ್ರೀಯ ನಾಯಕ ...

Widgets Magazine