ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು BJP ಕಡೆಗಣನೆ ಮಾಡಲಾಗುತ್ತಿದೆ ಎಂಬ ಅನುಮಾನಗಳಿಗೆ ಪೂರಕ ಎಂಬಂತೆ ಅವರ ಹೆಸರನ್ನು ಪ್ರಧಾನಿಗಳ ಕಾರ್ಯಕ್ರಮದಿಂದ ಕೈ ಬಿಡಲಾಗಿದೆ.