ಬೆಂಗಳೂರು : ಕರ್ನಾಟಕ ವಿಧಾನಸಭೆಗೆ ಇಂದು ಚುನಾವಣೆ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡಿ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.