ಆತ್ಮಹತ್ಯೆಗೆ ಶರಣಾಗಿದ್ದ ಅಂಬಿ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ

ಮಂಡ್ಯ, ಶನಿವಾರ, 12 ಜನವರಿ 2019 (17:35 IST)

ಆತ್ಮಹತ್ಯೆಗೆ ಶರಣಾಗಿದ್ದ ಅಂಬಿ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದೆ. ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ರಿಂದ ಸಂತೈಸಿಸಿದ್ದಾರೆ.

ಮೃತ ಅಭಿಮಾನಿಗಳ ಮನೆಗೆ ತೆರಳಿ ಧೈರ್ಯ ತುಂಬಿದ್ದಾರೆ ಅಂಬಿ ಪತ್ನಿ, ಪುತ್ರ. 

ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿ ಗ್ರಾಮದ ತಮ್ಮಯ್ಯ, ಗೊರವನಹಳ್ಳಿ ಗ್ರಾಮದ ಸುರೇಂದ್ರ ಮನೆಗೆ  ಭೇಟಿ ನೀಡಿದರು.  

ಮೃತ ಅಂಬಿ ಅಭಿಮಾನಿಗಳ ಕುಟುಂಬ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ ಅಂಬಿ ಕುಟುಂಬ ವರ್ಗದವರು.
ಅಂಬರೀಷ್ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ತಮ್ಮಯ್ಯ, ಸುರೇಂದ್ರ. ಮೃತ ಅಭಿಮಾನಿಗಳ  ಕುಟುಂಬಕ್ಕೆ ತಲಾ ಮುವತ್ತು ಸಾವಿರ ಮಾಡಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಇದ್ದರು.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

1 ಕೋಟಿ ಲಂಚಕ್ಕೆ ಬೇಡಿಕೆ: ಸಿಸಿಬಿ ಸಬ್ಇನ್ಸಪೆಕ್ಟರ್ ಸಸ್ಪೆಂಡ್

ಜನರಿಗೆ ಮೋಸ ಮಾಡಿದ್ದ ಕಂಪನಿ ಬಳಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಿಸಿಬಿಯ ...

news

ಆಪರೇಷನ್ ಕಮಲಕ್ಕೆ ಬಿಜೆಪಿ ಸಜ್ಜು?

ದೆಹಲಿಯಲ್ಲಿ ಆರಂಭವಾಗಿರುವ ಬಿಜೆಪಿಯ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಶಾಸಕರು ದೆಹಲಿ ...

news

ಸಾಗುವಾನಿ ತುಂಡು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಅಕ್ರಮವಾಗಿ ಸಾಗುವಾನಿ ತುಂಡುಗಳನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನ ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ...

news

ಗಮನ ಸೆಳೆದ ವಿವೇಕ ಜಾಥಾ!

ದೇಶ ಕಂಡ ಮಹಾನ್ ತತ್ವಜ್ಞಾನಿ ಸ್ವಾಮಿ ವಿವೇಕಾನಂದರ 156 ನೇ ಜಯಂತಿಯನ್ನ ಸಂಭ್ರಮದಿಂದ ಆಚರಿಸಲಾಯಿತು.

Widgets Magazine