ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ– ಸಿದ್ದರಾಮಯ್ಯ

ಬೆಂಗಳೂರು, ಸೋಮವಾರ, 1 ಜನವರಿ 2018 (19:21 IST)

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಹೆಬ್ಬಾಳ ಕ್ಷೇತ್ರದ ಬಗ್ಗೆ ತಲೆಯಲ್ಲೂ ಬಂದಿಲ್ಲ ಎಂದು ತಿಳಿಸಿದ್ದಾರೆ.
 
ಅಮಿತ್ ಶಾ ರಾಜ್ಯಕ್ಕೆ ಎಷ್ಟುಬಾರಿ ಬಾರಿ ಬಂದರೂ, ರಾಜ್ಯದಲ್ಲಿ ಬಿಜೆಪಿ ಗೆಲ್ಲಲ್ಲ. ಯಡಿಯೂರಪ್ಪ ಬಾಯಿಯನ್ನು ವರಿಷ್ಟರು ಮುಚ್ಚಿಸಿದ್ದಾರೆ. ಬಿಜೆಪಿಯಲ್ಲಿ ಗುಂಪು ಗಾರಿಕೆ ಹಾಗೇ ಇದೆ. ಹೀಗಿರುವಾಗ ಬಿಜೆಪಿ ಹೇಗೆ ಗೆಲ್ಲಲಿದೆ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ವಕ್ತಾರ ಸ್ಥಾನದಿಂದ ಗೋ.ಮಧುಸೂದನ್ ವಜಾ?

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗೋ ಮಧುಸೂದನ್ ಅವರನ್ನು ...

news

ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಕಾಂಗ್ರೆಸ್‌ ಸೇರ್ಪಡೆ?

ಬಿಜೆಪಿ ಸಂಸದ ಬಿ.ಶ್ರೀರಾಮುಲು ಅವರ ಆಪ್ತ ಹಾಗೂ ಕೂಡ್ಲಿಗಿ ಕ್ಷೇತ್ರದ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ...

news

ಸುಸೂತ್ರವಾಗಿ ನಡೆದ ಹೊಸವರ್ಷದ ಸಂಭ್ರಮಾಚರಣೆ– ರೆಡ್ಡಿ

ಹೊಸ ವರ್ಷದ ಆಚರಣೆ ಸುಸೂತ್ರವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ...

news

ಮೋದಿ ಮೀಸೆಯ ಕೂದಲಾದರೆ, ಕಾಂಗ್ರೆಸ್‌ನವರು ಬಾಲದ ಕೂದಲು– ಕೇಂದ್ರ ಸಚಿವ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೀಸೆಯ ಕೂದಲು ಇದ್ದಂತೆ, ಕಾಂಗ್ರೆಸ್ ನಾಯಕರು ಬಾಲದ ಕೂದಲು ಇದ್ದಂತೆ ...

Widgets Magazine
Widgets Magazine