ವಿಧಾನಪರಿಷತ್ 8 ಸದಸ್ಯರ ವಿರುದ್ಧ ಸಭಾಪತಿಗೆ ದೂರು

ಬೆಂಗಳೂರು, ಶನಿವಾರ, 20 ಮೇ 2017 (16:01 IST)

Widgets Magazine

ಬೆಂಗಳೂರಿನ ನಿವಾಸಿಗಳು ಎಂದು ಹೇಳಿ ಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಿದ 8 ವಿಧಾನಪರಿಷತ್ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಕೋರಿ ಬಿಬಿಎಂಪಿ ಪದ್ಮನಾಭ ರೆಡ್ಡಿ ಸಭಾಪತಿಯವರಿಗೆ ಒತ್ತಾಯಿಸಿದ್ದಾರೆ.
 
8 ಮಂದಿ ವಿಧಾನಪರಿಷತ್ ಸದಸ್ಯರು ಬೆಂಗಳೂರಿನ ನಿವಾಸಿಗಳು ಎಂದು ಹೇಳಿ ಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಿ ನಂತರ ಪ್ರಯಾಣ ಭತ್ಯೆ ಪಡೆದಿರುವುದು ಬಹಿರಂಗವಾಗಿದ್ದರಿಂದ ಅವರ ಸದಸ್ಯತ್ವ ರದ್ದುಗೊಳಿಸಲಾಗಿದೆ
 
ಸಿ.ಆರ್.ಮನೋಹರ್, ಅಪ್ಪಾಜಿಗೌಡ, ಭೋಸರಾಜು, ಸೇರಿದಂತೆ ಒಟ್ಟು 6 ಜನ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರು ಇಬ್ಬರು ಜೆಡಿಎಸ್ ಸದಸ್ಯರ ವಿರುದ್ಧ ಕ್ರಮಕೈಗೊಳ್ಳುವಂತೆ ಸ್ಪೀಕರ್‌ಗೆ ಮನವಿ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಐಎಎಸ್ ಅಧಿಕಾರಿ ಅನುರಾಗ್‌ ತಿವಾರಿ ಸಾವು: ಹರ್ಷಗುಪ್ತಾ ಸ್ಪಷ್ಟನೆ

ಬೆಂಗಳೂರು: ಹಿರಿಯ ಐಎಎಸ್ ಅದಿಕಾರಿ ಆಹಾರ ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಸಾವಿನ ಪ್ರಕರಣ ...

news

ದಲಿತರ ಮನೆಯಲ್ಲಿ ಉಪಹಾರ ಸೇವನೆ: ಬಿಎಸ್‌ವೈ ವಿರುದ್ಧ ದೂರು

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಘಟನೆಗೆ ...

news

ಎಂಇಎಸ್ ಮುಖಂಡರಿಗೆ ಡಿಸಿ ಜಯರಾಂ ವಾರ್ನಿಂಗ್

ಬೆಳಗಾವಿ: ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮಾತ್ರ ಇರುವುದಿಲ್ಲ. ಯಾವ ಭಾಷೆಯಲ್ಲಿ ನಾನು ಮಾತನಾಡಬೇಕು ...

news

ಕುಲಭೂಷಣ್ ಶೂನಿಂದ ಪಾಕ್ ಪ್ರಧಾನಿಗೆ ಎಸೆದರೆ 20 ಲಕ್ಷ ಬಹುಮಾನ: ಖಾದ್ರಿ ಘೋಷಣೆ

ಹೈದರಾಬಾದ್: ಪಾಕಿಸ್ತಾನದ ವಶದಲ್ಲಿರುವ ಭಾರತದ ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರ ಶೂ ತೆಗೆದುಕೊಂಡು ...

Widgets Magazine Widgets Magazine