ರಮ್ಯಾ ವಿರುದ್ಧ ಸೈಬರ್ ಕ್ರೈಂಗೆ ದೂರು

ಮಂಡ್ಯ, ಗುರುವಾರ, 8 ಫೆಬ್ರವರಿ 2018 (09:34 IST)

ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ದ ಸೈಬರ್ ಕ್ರೈಂಗೆ ದೂರು ಸಲ್ಲಿಕೆಯಾಗಿದೆ.

ನರೇಂದ್ರ ಮೋದಿ ವಿಚಾರ್ ಮಂಚ್ ರಾಜ್ಯ ಘಟಕ ಕಾರ್ಯದರ್ಶಿ ಸಿ.ಟಿ.ಮಂಜುನಾಥ್ ದೂರು ನೀಡಿದ್ದು, ಫೇಸ್ ಬುಕ್ ನಲ್ಲಲಿ ನಕಲಿ ಖಾತೆ ಬಗ್ಗೆ ರಮ್ಯಾ ನೀಡಿರುವ ಹೇಳಿಕೆ ಪರಿಶೀಲಿಸಿ ಸೂಕ್ತ  ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಫೆಸ್ ಬುಕ್ ನಲ್ಲಿ ಒಬ್ಬರು ಹಲವು ಖಾತೆ ಹೊಂದಿರಬಹುದು ಎಂಬ ಹೇಳಿಕೆ ವಿರೋಧ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಠಗಳ ತಂಟೆಗೆ ಬಂದರೆ ಸರ್ಕಾರ ಭಸ್ಮ- ಆರ್.ಅಶೋಕ್

ಮಠ- ಮಂದಿರಗಳ ವಿಷಯದಲ್ಲಿ ಕೈ ಇಟ್ಟರೆ ಸರ್ಕಾರ ಭಸ್ಮವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ...

news

ಮಠಗಳ ನಿಯಂತ್ರಣ ಬಗ್ಗೆ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟನೆ

ಧಾರವಾಡ ಹೈಕೋರ್ಟ್ ನಿರ್ದೇಶನದಂತೆ ಹೊಸ ಧಾರ್ಮಿಕ ದತ್ತಿ ಕಾಯ್ದೆಯನ್ನು ರೂಪಿಸುವ ಸಲುವಾಗಿ ಅಭಿಪ್ರಾಯ ...

news

ಶ್ರೀಕೃಷ್ಣ ಮಠವನ್ನು ಸರ್ಕಾರ ತನ್ನ ವಶಕ್ಕೆ ಪಡೆದರೆ ನಾನು ಮಠದಿಂದ ಹೊರಬರುತ್ತೇನೆ-ವಿಶ್ವೇಶತೀರ್ಥ ಸ್ವಾಮೀಜಿ

ಉಡುಪಿ : ರಾಜ್ಯದ ಖಾಸಗಿ ಮಠ ಮಂದಿರಗಳನ್ನು ಸರ್ಕಾರೀಕರಣಗೊಳಿಸುವ ಬಗೆಗಿನ ಸರ್ಕಾರದ ಈ ವಿಚಾರಕ್ಕೆ ...

news

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ

ಬೆಂಗಳೂರು: ಚಳಿಗಾಲವಿನ್ನೂ ಮುಗಿದಿಲ್ಲ. ಜನ ಬೇಸಿಗೆ ಕಾಲದ ಕಾತರದಲ್ಲಿದ್ದಾರೆ. ಇವೆಲ್ಲದರ ಮಧ್ಯೆ ...

Widgets Magazine
Widgets Magazine