ನಟಿ ರಮ್ಯಾ ನಕಲಿ ಖಾತೆ ವಿಡಿಯೋಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಬೆಂಬಲಿಗರಿಂದ ಈಶ್ವರಪ್ಪ ವಿಡಿಯೋ!

ಬೆಂಗಳೂರು, ಗುರುವಾರ, 8 ಫೆಬ್ರವರಿ 2018 (09:51 IST)

ಬೆಂಗಳೂರು: ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದೆ.ಇದರ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಈಶ್ವರಪ್ಪನವರ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ. 
 

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯಲು ರಮ್ಯಾ ಕಾಂಗ್ರೆಸ್ ಕಾರ್ಯರ್ತರಿಗೆ ಕರೆ ನೀಡುತ್ತಿರುವ ವಿಡಿಯೋ ಸಾಮಾಜಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನೇ ಇಟ್ಟುಕೊಂಡು ನಿನ್ನೆಯಿಡೀ ಬಿಜೆಪಿ ನಾಯಕರು ರಮ್ಯಾಗೆ ಟಾಂಗ್ ಕೊಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಗಾರವೊಂದರಲ್ಲಿ ಬಿಜೆಪಿ ನಾಯಕ  ಸುಳ್ಳು ಹೇಳುವುದು ಹೇಗೆ ಎಂದು ಪಾಠ ಮಾಡುತ್ತಿರುವ ವಿಡಿಯೋವನ್ನು ಹರಿಯಬಿಟ್ಟಿದ್ದಾರೆ.
 
ಇದರಲ್ಲಿ ಈಶ್ವರಪ್ಪ ನಾವು ರಾಜಕಾರಣಿಗಳು ಸುಳ್ಳು ಹೇಳಲೇ ಬೇಕಾಗುತ್ತದೆ. ಯಾವುದೂ ಗೊತ್ತಿಲ್ಲ ಎಂದು ತೋರಿಸಿಕೊಳ್ಳಬಾರದು ಎಂದು ಕಾರ್ಯಕರ್ತರಿಗೆ ಸಲಹೆ ನೀಡುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಿರುವು ಪಡೆದ ಬಿಜೆಪಿ ಕಾರ್ಪೊರೇಟರ್ ಪತಿ ಹತ್ಯೆ ಪ್ರಕರಣ

ಬಿಜೆಪಿ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ...

news

ರಮ್ಯಾ ವಿರುದ್ಧ ಸೈಬರ್ ಕ್ರೈಂಗೆ ದೂರು

ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ದ ಸೈಬರ್ ಕ್ರೈಂಗೆ ದೂರು ಸಲ್ಲಿಕೆಯಾಗಿದೆ.

news

ಮಠಗಳ ತಂಟೆಗೆ ಬಂದರೆ ಸರ್ಕಾರ ಭಸ್ಮ- ಆರ್.ಅಶೋಕ್

ಮಠ- ಮಂದಿರಗಳ ವಿಷಯದಲ್ಲಿ ಕೈ ಇಟ್ಟರೆ ಸರ್ಕಾರ ಭಸ್ಮವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ...

news

ಮಠಗಳ ನಿಯಂತ್ರಣ ಬಗ್ಗೆ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟನೆ

ಧಾರವಾಡ ಹೈಕೋರ್ಟ್ ನಿರ್ದೇಶನದಂತೆ ಹೊಸ ಧಾರ್ಮಿಕ ದತ್ತಿ ಕಾಯ್ದೆಯನ್ನು ರೂಪಿಸುವ ಸಲುವಾಗಿ ಅಭಿಪ್ರಾಯ ...

Widgets Magazine
Widgets Magazine