ಬಂದ್ ನಿಂದಾದ ನಷ್ಟವನ್ನು ವಾಟಾಳ್ ನಾಗರಾಜ್ ಪಾವತಿ ಮಾಡಬೇಕು!

ಬೆಂಗಳೂರು, ಗುರುವಾರ, 25 ಜನವರಿ 2018 (14:04 IST)

ಬೆಂಗಳೂರು: 10 ದಿನಗಳ ಅಂತರದಲ್ಲಿ ಎರಡೆರಡು ಬಂದ್ ಮಾಡಿ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಬಂದ್ ವಿರುದ್ಧ ರಾಜಾಜಿ ನಗರದ ಶ್ರದ್ಧಾ ಪೋಷಕರ ಸಂಘದಿಂದ ಹೈಕೋರ್ಟ್ ಗೆ ದೂರು ಸಲ್ಲಿಸಲಾಗಿದೆ.
 

ಬಂದ್ ವೇಳೆ ಹಿಂಸಾಚಾರ ನಡೆಯುತ್ತದೆ. ಕಲ್ಲು ತೂರಾಟ ಮಾಡಿ ಸಾರ್ವಜನಿಕ ವಸ್ತುಗಳಿಗೆ ಹಾನಿ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ, ಜನ ಸಾಮಾನ್ಯರ ನಿತ್ಯದ ಬದುಕು ತೊಂದರೆಗೀಡಾಗುತ್ತದೆ.
 
10 ದಿನಗಳ ಅಂತರದಲ್ಲಿ ಎರಡು ಬಾರಿ ಬಂದ್ ಮಾಡಲು ಕರೆ ಕೊಟ್ಟಿರುವ ಕನ್ನಡ ನಾಡು ಪಕ್ಷದ ನಾಯಕ ವಾಟಾಳ್ ನಾಗರಾಜ್ ಬಂದ್ ನಿಂದಾಗುವ ನಷ್ಟದ ಹಣ ಮರು ಪಾವತಿ ಮಾಡಬೇಕೆಂದು ಅರ್ಜಿಯಲ್ಲಿ ಹೇಳಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹದಾಯಿ ಹೋರಾಟಗಾರರ ಗುಂಪಿನ ನಡುವೆ ಪ್ರಧಾನಿ ಮೋದಿ!

ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದ ಬಗೆ ಹರಿಸಲು ವಿವಿಧ ಸಂಘಟನೆಗಳು ರಾಜಧಾನಿ ಬೆಂಗಳೂರಿನಲ್ಲಿ ...

news

ಇದು ದೆವ್ವಗಳ ಹಳ್ಳಿ ನಿಮಗೆ ಗೋತ್ತೇ..!

ಸಾಮಾನ್ಯವಾಗಿ ಹಳ್ಳಿ ಎಂದ ಕೂಡಲೇ ನಮಗೆ ನೆನಪಾಗುವುದು ಶುದ್ಧವಾದ ಪರಿಸರ, ಪರಸ್ಪರ ಪ್ರೀತಿ ವಿಶ್ವಾಸದಿಂದ ...

news

ಬಿಜೆಪಿ ನವ ಕರ್ನಾಟಕ ಪರಿವರ್ತನಾ ಸಮಾವೇಶ; ಕೊನೆಯ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮ ಬದಲಾವಣೆ ಆಗಿದ್ದು ಯಾಕೆ...?

ಮೈಸೂರು : ಮೈಸೂರಿನಲ್ಲಿ ನಡೆಯಲಿರುವ ಬಿಜೆಪಿ ನವ ಕರ್ನಾಟಕ ಪರಿವರ್ತನಾ ಸಮಾವೇಶಕ್ಕೆ ಸಂಬಂಧಿಸಿದಂತೆ ಕೊನೆಯ ...

news

ದೇಶಕ್ಕೇ ಬೆಂಕಿ ಬಿದ್ದಿದೆ: ರಾಹಲ್ ಗಾಂಧಿ

ನವದೆಹಲಿ: ಪದ್ಮಾವತ್ ಸಿನಿಮಾ ಬಿಡುಗಡೆ ವಿರೋಧಿಸಿ ಗುರ್ ಗಾಂವ್ ನಲ್ಲಿ ಶಾಲಾ ಬಸ್ ಒಂದಕ್ಕೆ ಬೆಂಕಿ ...

Widgets Magazine
Widgets Magazine