ನಟ ಉಪೇಂದ್ರ ವಿರುದ್ಧ ದೂರು ದಾಖಲು

ಬೆಂಗಳೂರು, ಶುಕ್ರವಾರ, 3 ನವೆಂಬರ್ 2017 (09:17 IST)

ಬೆಂಗಳೂರು: ಇತ್ತೀಚೆಗಷ್ಟೇ ಎಂಬ ಹೊಸ ಪಕ್ಷ ಸ್ಥಾಪಿಸಿದ್ದ ವಿರುದ್ಧ ಶೇಷಾದ್ರಿ ಪುರಂ ಪೊಲೀಸ್ ಠಾಣೆ ಮತ್ತು ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.


 
ಕೆಪಿಜೆಪಿ ಪಕ್ಷದ ಗೌರವಾಧ್ಯಕ್ಷರಾಗಿರುವ ಉಪೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಹೇಳಿದ ಮಾತೊಂದು ಇದೀಗ ಅವರಿಗೇ ಮುಳುವಾಗಿದೆ. ‘ಬೇರೆ ಪಕ್ಷದವರು ಹಣ ನೀಡಿದರೆ ಸ್ವೀಕರಿಸಿ, ಅದು ನಿಮ್ಮದೇ ಹಣ’ ಎಂದು ಉಪೇಂದ್ರ ಹೇಳಿದ್ದರು.
 
ಈ ಹೇಳಿಕೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡಲಿದೆ. ಈ ಹಿನ್ನಲೆಯಲ್ಲಿ ಉಪೇಂದ್ರ ಸಾರ್ವಜನಿಕವಾಗಿ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಜೆಡಿಯು ಪಕ್ಷ ದೂರು ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾದಿದೆ ನಿಮಗೆ ಗ್ರಹಚಾರ! ಬಿಜೆಪಿ ನಾಯಕರಿಗೆ ಬೆಂಡೆತ್ತಿದ ಅಮಿತ್ ಶಾ!

ಬೆಂಗಳೂರು: ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನರೇ ಇಲ್ಲದಿರುವುದನ್ನು ...

news

‘ರಾಹುಲ್ ಗಾಂಧಿಗೆ ನಮ್ಮ ಯೋಧರಿಗಿಂತ ಚೀನಾ ಮೇಲೆಯೇ ಹೆಚ್ಚು ವಿಶ್ವಾಸ’

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ನಮ್ಮ ಯೋಧರ ಮೇಲೆ ವಿಶ್ವಾಸವಿಲ್ಲ. ಅದಕ್ಕೇ ಡೋಕ್ಲಾಂ ...

news

ಸಿಎಂ ಸಿದ್ರಾಮಯ್ಯನವರೇ ನಾಲಿಗೆ ಬಿಗಿಹಿಡಿದು ಮಾತನಾಡಿ: ಬಿಎಸ್‌ವೈ

ಕುಣಿಗಲ್: ಸಿಎಂ ಸಿದ್ದರಾಮಯ್ಯನವರೇ ನಾಲಿಗೆ ಬಿಗಿ ಹಿಡಿದು ಮಾತನಾಡಿ. ನಿಮ್ಮ ಸೊಕ್ಕಿಗೂ ಇತಿ ಮಿತಿ ಇರಲಿ ...

news

ಅತ್ಯಾಚಾರಕ್ಕೆ ಪ್ರತಿಭಟಿಸಿದ ಮಹಿಳೆಯ ಸಜೀವ ದಹನ

ಬದೌನ್: ಅತ್ಯಾಚಾರಕ್ಕೊಳಗಾಗುವುದನ್ನು ಪ್ರತಿಭಟಿಸಿದ 27 ವರ್ಷದ ಮಹಿಳೆಯನ್ನು ಆಕೆಯ ಸೋದರಳಿಯನೇ ಜೀವಂತವಾಗಿ ...

Widgets Magazine
Widgets Magazine