ಹಿಂದೂಗಳ ಭಾವನೆಗೆ ಧಕ್ಕೆ ; ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು

ಬೆಂಗಳೂರು, ಮಂಗಳವಾರ, 28 ಆಗಸ್ಟ್ 2018 (11:33 IST)

ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರೈ  ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ ಕಾರಣ ಅವರ ವಿರುದ್ಧ ವಕೀಲರೊಬ್ಬರು ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ.


ನಟ ಪ್ರಕಾಶ್ ರೈ ಖಾಸಗಿ ಕಾರ್ಯಕ್ರಮವೊಂದರಲ್ಲಿ ಗೋವುಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಅಷ್ಟೇ ಅಲ್ಲದೇ ತುಂಬ ಕಡೆಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಮುಂದೆಂದೂ ಅದು ಮರುಕಳಿಸಬಾರದು. ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಎನ್.ಕಿರಣ್ ಎಂಬುವರು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ದೂರು ನೀಡಿದ್ದಾರೆ.


ಈ ಪ್ರಕರಣಕ್ಕೆ  ಸಂಬಂಧಪಟ್ಟ ವಿಚಾರಣೆಯನ್ನು  ಕೈಗೆತ್ತಿಕೊಂಡಿದೆ. ತತ್ಸಬಂಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ಗೆ ಬರಲು ಬಿಜೆಪಿ ಶಾಸಕರು ಕ್ಯೂನಲ್ಲಿದ್ದಾರಂತೆ!

ಬೆಂಗಳೂರು: ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಗೆ ಬರಲು ತುದಿಗಾಲಲ್ಲಿದ್ದಾರೆ ಎಂದು ಕೆಪಿಸಿಸಿ ...

news

ಅಪಾಯಕಾರಿ ಡೆಡ್ಲಿ ಮೊಮೊ ಗೇಮ್ ಬಗ್ಗೆ ಜಾಗೃತಿ ಮೂಡಿಸಲು ಹೊರಟ ಸೈಬರ್ ಕ್ರೈಂ ಪೊಲೀಸರು

ಬೆಂಗಳೂರು : ಡೆಡ್ಲಿ ಮೊಮೊ ಗೇಮ್ ನಿಂದಾಗಿ ಈಗಾಗಲೇ ಭಾರತದಲ್ಲಿ ಸಾವು ಸಂಭವಿಸಿರುವ ಹಿನ್ನಲೆಯಲ್ಲಿ ಇದೀಗ ಈ ...

news

ಅತ್ಯಾಚಾರ ಮಾಡುವಾಗ ಬಾಲಕಿ ಕಿರುಚಬಾರದು ಎಂದು ಕಾಮುಕ ಮಾಡಿದ್ದೇನು ಗೊತ್ತಾ?

ಬಿಹಾರ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಅಮಾನವೀಯ ಘಟನೆ ಬಿಹಾರದ ಸಿವಾನ್ ನಲ್ಲಿ ...

news

ಪತ್ನಿಗೆ ಡಿವೋರ್ಸ್ ನೀಡಿದರೂ ಹೆಂಡತಿಯೊಂದಿಗಿನ ದೈಹಿಕ ಸಂಪರ್ಕ ನಿಲ್ಲಿಸದ ಪತಿ!

ಹಿಮಾಚಲ ಪ್ರದೇಶ: ಮಹಿಳೆಯೊಬ್ಬಳು ತನ್ನ ಮಾಜಿ ಪತಿ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ ಘಟನೆಯೊಂದು ...

Widgets Magazine