ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡಿದ ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಪ್ರಜ್ಞಾವಂತ ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಕಿಡಿ ಕಾರಿದ್ರು