ಬೈ ಎಲೆಕ್ಷನ್ ಗೆಲುವಿನ ರೂವಾರಿ ಡಿಕೆಶಿಗೆ ಅಭಿನಂದನೆ

ಬೆಂಗಳೂರು, ಬುಧವಾರ, 12 ಜೂನ್ 2019 (19:11 IST)

ರಾಜ್ಯದ ಗಮನ ಸೆಳೆದಿದ್ದ ಬೈ ಎಲೆಕ್ಷನ್ ನಲ್ಲಿ ಗೆಲುವಿನ ನಗೆ ಬೀರಲು ಕಾರಣರಾದ ಡಿಕೆ ಶಿವಕುಮಾರ್ ಗೆ ಅಭಿನಂದನೆಗಳ ಮಹಾಪೂರ ಸಲ್ಲಿಕೆಯಾಗಿದೆ.

ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕುಸುಮಾವತಿ ಶಿವಳ್ಳಿ ಅವರ ಗೆಲುವಿನ ರೂವಾರಿ, ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿದರು.  ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿರುವ ಸಚಿವರ ನಿವಾಸದಲ್ಲಿ ಭೇಟಿ ಮಾಡಿದ ಕ್ಷೇತ್ರದ ಮುಖಂಡರು ಅಭಿನಂದನೆ ಸಲ್ಲಿಸಿದರು.

ತೀವ್ರ ಪೈಪೋಟಿ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಉಪಚುನಾವಣೆಯಲ್ಲಿ ಶಿವಳ್ಳಿ ಅದ್ಭುತ ಜಯ ದಾಖಲು ಮಾಡಿದ್ದರು. ಈ ಜಯದ ಹಿಂದೆ ಸಚಿವ ಡಿ.ಕೆ.ಶಿವಕುಮಾರ ಪರಿಶ್ರಮ ಇತ್ತು. ಸಚಿವ ಗೆ ಕುಂದಗೋಳ ಬೈ ಎಲೆಕ್ಷನ್ ಉಸ್ತುವಾರಿಯನ್ನು ಕೈ ಪಡೆ ನೀಡಿತ್ತು.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸರಕಾರದ ಅಭದ್ರತೆ ಬಗ್ಗೆ ಅಧಿಕಾರಿಗಳು ಚರ್ಚೆ ಮಾಡಬೇಡಿ ಎಂದ ಡಿಸಿಎಂ

ರಾಜ್ಯ ಸರಕಾರ ಅಭದ್ರವಾಗಿದೆ ಎಂದು ಅಧಿಕಾರಿಗಳು ತಮಾಷೆಯಾಗಿಯೂ ಸಹ ಚರ್ಚೆ ಮಾಡಬಾರದು. ಹೀಗಂತ ಡಿಸಿಎಂ ...

news

ಎಲ್ಲ ರಸ್ತೆಗಳಲ್ಲೂ ಟೋಲ್ ಸಂಗ್ರಹಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ 1,117 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ...

news

ಗ್ರಾಮ ವಾಸ್ತವ್ಯಕ್ಕೆ ತೆರಳಲು ರೈಲಿನಲ್ಲಿ ಪ್ರಯಾಣ ಬೆಳೆಸಲು ಸಿಎಂ ನಿರ್ಧಾರ

ಬೆಂಗಳೂರು : ಗ್ರಾಮಗಳಲ್ಲಿನ ಜನರ ಕಷ್ಟ ಆಲಿಸಲು ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡುವ ನಿರ್ಧಾರ ...

news

ಐಎಂಎ ವಂಚನೆ ಪ್ರಕರಣ; ವಂಚಕ ಮನ್ಸೂರ್ ಅಲಿ ಖಾನ್ ಗೆ ಸಚಿವ ಜಮೀರ್ ಅಹ್ಮದ್ ರಿಂದ ಸಂದೇಶ

ಬೆಂಗಳೂರು : ಹೂಡಿಕೆದಾರರಿಗೆ ಬೆಂಗಳೂರಿನ ಶಿವಾಜಿನಗರದ ಐಎಂಎ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...