Widgets Magazine
Widgets Magazine

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯ ಕಡೆಗಣನೆ- ಆಕ್ರೋಶ

ಕೊಪ್ಪಳ, ಶನಿವಾರ, 10 ಫೆಬ್ರವರಿ 2018 (12:12 IST)

Widgets Magazine

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಭೇಟಿಗೆ ಸ್ವಾಗತಿಸುವ ಬ್ಯಾನರಿನಲ್ಲಿ ಮಾದಿಗ ಸಮುದಾಯದ ಮುಖಂಡರ ಭಾವಚಿತ್ರ ಹಾಕದಿರುವುದಕ್ಕೆ ಸಾಮಾಜಿಕ  ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸಚಿವ ಎಚ್.ಆಂಜನೇಯ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ  ಅವರ ಭಾವಚಿತ್ರಗಳನ್ನು ಬ್ಯಾನರ್ ಗಳಲ್ಲಿ ಅಳವಡಿಸಿಲ್ಲ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಮಾದಿಗ ಸಮುದಾಯವನ್ನು ಕಾಂಗ್ರೆಸ್ ಕಡೆಗಣಿಸಿದ್ದು, ಮಾದಿಗ ಸಮುದಾಯದವರಿಗೆ ಅನ್ಯಾಯ  ಮಾಡಲಾಗಿದೆ ಎಂದು ಹಲಗೇರಿ ಜಿಲ್ಲಾ ಪಂಚಾಯಿತಿ ಸದಸ್ಯ ಗೂಳಪ್ಪ  ವಾಟ್ಸಪ್ ಮೂಲಕ ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿದ್ದಾರಮಯ್ಯರನ್ನು ದಿಢೀರ್ ಭೇಟಿಯಾದ ಸಿ.ಎಂ.ಇಬ್ರಾಹಿಂ

ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಿಢೀರ್ ...

news

ಮಂಡ್ಯದಲ್ಲಿ ಎರಡು ಮುಗ್ಧ ಮಕ್ಕಳ ಅಕಾಲಿಕ ಸಾವು

ಮಂಡ್ಯ: ಚುಚ್ಚುಮದ್ದಿಗೆ ಇಬ್ಬರು ಮಕ್ಕಳು ಬಲಿಯಾದ ಘಟನೆ ಮಂಡ್ಯ ತಾಲೂಕಿನ ಚಿಂದಗಿರಿ ದೊಡ್ಡಿ ಗ್ರಾಮದಲ್ಲಿ ...

news

ಅತ್ಯಾಚಾರಕ್ಕೆ ಯತ್ನಿಸಿ ಯುವತಿಯ ಸಾವಿಗೆ ಕಾರಣನಾದವನಿಂದ ತಂಗಿಗೂ ಲೈಂಗಿಕ ಕಿರುಕುಳ

ಅತ್ಯಾಚಾರಕ್ಕೆ ಯತ್ನಿಸಿ ಯುವತಿಯ ಸಾವಿಗೆ ಕಾರಣನಾದ ವ್ಯಕ್ತಿಯೊಬ್ಬ ಮೃತ ಯುವತಿಯ ತಂಗಿಗೂ ಲೈಂಗಿಕ ಕಿರುಕುಳ ...

news

ರಾಹುಲ್ ಗಾಂಧಿ ನಡೆದು ಬರುವ ಹಾದಿಯಲ್ಲಿ ಸ್ವಾಗತ ಕೋರಲಿದ್ದಾವಂತೆ ಪಾಮ್ ಗಿಡಗಳು; ಈ ಯೋಜನೆ ಹಾಕಿದ್ದು ಯಾರ ಗೊತ್ತಾ...?

ಕಲಬುರಗಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಅವರು ಬರುವ ...

Widgets Magazine Widgets Magazine Widgets Magazine