Widgets Magazine
Widgets Magazine

ಕಾಂಗ್ರೆಸ್ ಯಾವತ್ತೂ ಪತ್ರಕರ್ತರ ಪರ: ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಬುಧವಾರ, 28 ಜೂನ್ 2017 (13:32 IST)

Widgets Magazine

ಕಾಂಗ್ರೆಸ್ ಪಕ್ಷ ಯಾವತ್ತೂ ಪತ್ರಕರ್ತರ ಪರವಾಗಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
 
ಪತ್ರಕರ್ತರು ಸ್ವತಂತ್ರವಾಗಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು ಎನ್ನುವ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ನಿರಂತರ ಹೋರಾಟ ಮಾಡಿದೆ ಎಂದು ತಿಳಿಸಿದ್ದಾರೆ.
 
ಕಿಮ್ಮನೆ ರತ್ನಾಕರ್ ನೇತೃತ್ವದ ಹಕ್ಕು ಭಾಧ್ಯತಾ ಸಮಿತಿ ಶಿಫಾರಸ್ಸಿನಂತೆ ವಿಧಾನಸಭೆಯಲ್ಲಿ ಗೊತ್ತುವಳಿಯನ್ನು ಅಂಗೀಕರಿಸಲಾಗಿತ್ತು. 
 
ಶಾಸಕರ ತೇಜೋವಧೆಯಾಗುವಂತಹ ಲೇಖನ ಪ್ರಕಟಿಸಿದ್ದಕ್ಕಾಗಿ ಹಾಯ್ ಬೆಂಗಳೂರು ಸಂಪಾದಕ ರವಿ ಭೆಳಗೆರೆ ಮತ್ತು ಯಲಹಂಕಾ ವಾಯ್ಸ್ ಸಂಪಾದಕ ಅನಿಲ್ ರಾಜ್ ವಿರುದ್ಧ ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸುವಂತೆ ಸ್ಪೀಕರ್ ಹೊರಡಿಸಿದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕಾಂಗ್ರೆಸ್ ಕೆ.ಸಿ.ವೇಣುಗೋಪಾಲ್ ಪತ್ರಕರ್ತ ರವಿ ಭೆಳೆಗೆರೆ Congress Journalists Ravi Belegere K.c.venugopal

Widgets Magazine

ಸುದ್ದಿಗಳು

news

ಜುಲೈ 4 ರಂದು ಎಚ್.ವಿಶ್ವನಾಥ್ ಜೆಡಿಎಸ್‌ಗೆ ಸೇರ್ಪಡೆ

ಮೈಸೂರು: ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್‌ ...

news

ಕಡಿಮೆ ಸಮಯದಲ್ಲಿ ಹೆಚ್ಚು ರಾಷ್ಟ್ರ ಸುತ್ತಿ ಬಂದ ಪ್ರಧಾನಿ ಮೋದಿ

ನವದೆಹಲಿ: ಮೂರು ರಾಷ್ಟ್ರಗಳ ವಿದೇಶ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಭಾರತಕ್ಕೆ ಬಂದಿಳಿದಿದ್ದಾರೆ. ...

news

ಪೇಜಾವರ ಶ್ರೀಗಳಿಗೆ ಕಾಂಗ್ರೆಸ್ ಬೆಂಬಲ: ಜಿ.ಪರಮೇಶ್ವರ್

ಬೆಂಗಳೂರು: ಉಡುಪಿಯ ಶ್ರೀಕೃಷ್ಣಮಠದಲ್ಲಿ ಮುಸ್ಲಿಂ ಸಮುದಾಯದವರಿಗೆ ಇಫ್ತಾರ್‌ಕೂಟ ಏರ್ಪಡಿಸಿರುವ ಪೇಜಾವರ ...

news

ಸಂಸತ್ತಿನಲ್ಲಿ ನೆರೆದ ವಿಪಕ್ಷಗಳ ದಂಡು

ನವದೆಹಲಿ: ಇಂದು ಸಂಸತ್ ಭವನದಲ್ಲಿ ವಿಪಕ್ಷಗಳ ದಂಡೇ ನೆರೆದಿತ್ತು. ಅದಕ್ಕೆ ಕಾರಣ ವಿಪಕ್ಷಗಳ ರಾಷ್ಟ್ರಪತಿ ...

Widgets Magazine Widgets Magazine Widgets Magazine