ಮುಸ್ಲಿಮರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಓಲೈಕೆ: ಯಡಿಯೂರಪ್ಪ ಕಿಡಿ

ಬೆಂಗಳೂರು, ಶನಿವಾರ, 16 ಸೆಪ್ಟಂಬರ್ 2017 (12:59 IST)

ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರ ಬಗ್ಗೆ ನಿಜವಾದ ಕಾಳಜಿಯಿಲ್ಲ. ಕೇವಲ ಓಟ್ ಬ್ಯಾಂಕ್‌ಗಾಗಿ ಮಾತ್ರ ಓಲೈಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಮುಸ್ಲಿಮರ ವಿರೋಧಿಯಲ್ಲ. ಉತ್ತರಪ್ರದೇಶದಲ್ಲಿ ಮುಸ್ಲಿಮರು ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದರಿಂದಲೇ ಅಧಿಕಾರಕ್ಕೆ ಬರುವಂತಾಗಿದೆ. ವಿರೋಧ ಪಕ್ಷಗಳು ಬಿಜೆಪಿಯನ್ನು ಮುಸ್ಲಿಮರ ವಿರೋಧಿ ಎಂದು ಬಿಂಬಿಸುತ್ತಿವೆ ಎಂದು ಆರೋಪಿಸಿದರು.
 
ಪ್ರಧಾನಿ ಮೋದಿ ಮುಸ್ಲಿಂ ಸಮುದಾಯಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಮುಸ್ಲಿಂ ಸಮುದಾಯದ ಏಳಿಗೆಗಾಗಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಘೋಷಣೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದರು.
 
ಮುಸ್ಲಿಮರಿಗಾಗಿ ಬೃಹತ್ ಸಮಾವೇಶವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಕೇಂದ್ರ ಸರಕಾರದಲ್ಲಿ ಸಚಿವರಾಗಿರುವ ಮುಸ್ಲಿಂ ಸಮುದಾಯದ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲಂಡನ್ನಿನ ಬಕೆಟ್ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್

ಲಂಡನ್ನಿನ ಅಂಡರ್ ಗ್ರೌಂಡ್ ರೈಲು ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟದ ಹೊಣೆಯನ್ನ ಇರಾಕ್`ನ ಐಸಿಸ್ ...

news

ಪರಮೇಶ್ವರ್ ಬಿಟ್ಟ ಅಸ್ತ್ರಕ್ಕೆ ತತ್ತರಿಸಿದ ಸಿಎಂ ಸಿದ್ದರಾಮಯ್ಯ...

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಸದಸ್ಯರ ನೇಮಕದಲ್ಲಿ ಆರಂಭವಾದ ಸಿಎಂ ಸಿದ್ದರಾಮಯ್ಯ ...

news

ನಡುರಸ್ತೆಯಲ್ಲಿ ಯೋಧನ ಮೇಲೆ ಹಲ್ಲೆ ನಡೆಸಿದ ಮಹಿಳೆ..!

ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ಸೇನಾ ಯೋಧನಿಗೆ ಪದೇ ಪದೇ ಕಪಾಳ ಮೋಕ್ಷ ಮಾಡಿದ್ದ ಮಹಿಳೆಯನ್ನ ದೆಹಲಿ ...

news

ಬಿಎಸ್`ವೈಗೆ ಮತ್ತೊಂದು ಸಂಕಷ್ಟ..? ವಿಧಾನಸೌಧದ ಬಳಿ ಕಾರಿನಲ್ಲಿ ಸಿಕ್ಕ ಹಣದ ಬಗ್ಗೆ ಎಸಿಬಿ ತನಿಖೆ

ವಿಧಾನಸೌಧದಲ್ಲಿ ಕಾರಿನಲ್ಲಿ ಕೋಟಿ ಕೋಟಿ ಹಣ ಸಿಕ್ಕ ಪ್ರಕರಣ ಇದೀಗ ಮರುಜೀವ ಪಡೆದುಕೊಂಡಿದೆ. ಸಿಬಿಐ ...

Widgets Magazine
Widgets Magazine