ಬೆಂಗಳೂರು: ರಾಜ್ಯದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರಕಾರವಾಗಲಿ ಅಥವಾ ಬಿಜೆಪಿಯಾಗಲಿ ವಿಫಲವಾಗಿವೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.