Widgets Magazine
Widgets Magazine

ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಚಿಕ್ಕಮಗಳೂರು, ಭಾನುವಾರ, 24 ಡಿಸೆಂಬರ್ 2017 (09:34 IST)

Widgets Magazine

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ಘಟನೆ ನಡೆದಿದ್ದು, ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಕೊಪ್ಪದ ಬಿಜೆಪಿ ಕಚೇರಿ ಮೇಲೆ ದಾಂಧಲೆ ನಡೆದಿದೆ.

ಬಿಜೆಪಿ ಕಾರ್ಯಕರ್ತ ರಾಕೇಶ ಮೇಲೆ ಹಲ್ಲೆಯಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿಯನ್ನು ತಡೆಯಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಘಟನೆಯ ನಂತರ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶಾಸಕ ಡಿ.ಎನ್.ಜೀವರಾಜ ಅವರ ನೇತೃತ್ವದಲ್ಲಿ ಬಿಜೆಪಿಯವರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಾದಾಯಿ ವಿಷಯದಲ್ಲಿ ಓಟ್ ಬ್ಯಾಂಕ್ ರಾಜಕಾರಣ ಮಾಡಬೇಡಿ– ಶೆಟ್ಟರ್

ಮಹಾದಾಯಿ ಮತ್ತು ಕಳಸಾ–ಬಂಡೂರಿ ಯೋಜನೆ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಮಾತುಕತೆಗೆ ...

news

ಮಹಾದಾಯಿ ವಿಚಾರದಲ್ಲಿ ಟೋಪಿ ಹಾಕಿದ ಬಿಜೆಪಿ– ಸಿದ್ದರಾಮಯ್ಯ

ಮಹಾದಾಯಿ ವಿಚಾರದಲ್ಲಿ ಬಿಜೆಪಿ ಟೋಪಿ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

news

ಕುಂಬಳಕಾಯಿ ಜೊತೆಗೆ ಸೆಕ್ಸ್‌ ಮಾಡಿ 11 ತಿಂಗಳು ಜೈಲು ಸೇರಿದ ಭೂಪ

ಆಹಿಯೋ: ನಾಯಿ ಜೊತೆಗೆ ಸೆಕ್ಸ್‌ , ಮಂಗನ ಜೊತೆಗೆ ಸೆಕ್ಸ್‌ ಮಾಡಿದ ಸುದ್ದಿಗಳು ನೀವು ಓದಿರುತ್ತಿರಿ. ಆದರೆ ...

news

ಲಿಂಗಾಯತ ಪ್ರತ್ಯೇಕ ಧರ್ಮ– ಸಿದ್ದರಾಮಯ್ಯ ನಿರ್ಧಾರಕ್ಕೆ ಪರಮೇಶ್ವರ ಅಸಮಾಧಾನ

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸಲು ಸಮಿತಿ ರಚಿಸಿರುವ ...

Widgets Magazine Widgets Magazine Widgets Magazine