ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ ಕೆ ರಮೇಶ್ ಗೊಟ್ಟಿಗೆರೆ, ಸಿಕೆ ಪಾಳ್ಯ , ಹೊಮ್ಮದೇವನಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಮತಯಾಚನೆ ನಡೆಸಿದರು.