ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದ ರೆಡ್ಡಿ

ಯಾದಗಿರಿ, ಶುಕ್ರವಾರ, 9 ಫೆಬ್ರವರಿ 2018 (08:35 IST)

ಮುಂಬರುವ  ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಜನಾರ್ದನರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂದಸಿಂಗ್ ಅವರಿಗಿಂತ ಸಂಸದ ಶ್ರೀರಾಮುಲು ಅವರಿಗೆ ಮೂರು ಆನೆಗಳ ಬಲವಿದ್ದು, ಜನ ಬೆಂಬಲವೂ ಇದೆ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

18ರಿಂದ ಕರಾವಳಿಯಲ್ಲಿ ಅಮಿತ್ ಶಾ ಮೂರು ದಿನದ ಪ್ರವಾಸ

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆಬ್ರುವರಿ ...

news

ಮಹದಾಯಿ ವಿವಾದ ಕುರಿತು ಗೋವಾದ ಮನವಿಗೆ ರಾಜ್ಯ ಸರ್ಕಾರ ವಿರೋಧ

ಬೆಂಗಳೂರು : ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ನ್ಯಾಯಮಂಡಳಿಯ ಅವಧಿಯನ್ನು ಮತ್ತೊಂದು ವರ್ಷ ...

news

ಹಿಂದೂಗಳ ಮತಗಳು ಬೇಕಿಲ್ಲವೆಂದು ಸರ್ಕಾರ ಹೇಳಲಿ- ಸಂಸದ

ಮಠಗಳ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಹೊರಡಿಸಿದ ಸುತ್ತೋಲೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಂಸದ ...

news

ಕಾಂಗ್ರೆಸ್ಸಿನೊಳಗಿನ ಕಾಮ್ರೇಡ್ ಸಿದ್ದರಾಮಯ್ಯ- ಪ್ರತಾಪ್ ಸಿಂಹ

ಮಠಗಳ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಹೊರಡಿಸಿದ ಸುತ್ತೋಲೆ ಬಗ್ಗೆ ಕಿಡಿಕಾರಿದ ಬಿಜೆಪಿ ಸಂಸದ ...

Widgets Magazine
Widgets Magazine