ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು, ಗುರುವಾರ, 14 ಮಾರ್ಚ್ 2019 (16:49 IST)

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದೆ.

ಮೇಲ್ಮನೆ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ ದೂರು ದಾಖಲಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹುಟ್ಟಿನ ಮೂಲವನ್ನು ಪ್ರಶ್ನಿಸುವ ಮೂಲಕ ಅನಂತ್ ಕುಮಾರ್ ಹೆಗ್ಡೆ, ರಾಹುಲ್ ಅವರನ್ನು ತೇಜೋವಧೆ ಮಾಡಿದ್ದಾರೆ.

ಕೆಲ ದಿನಗಳ‌ ಹಿಂದೆ ಅನಂತಕುಮಾರ್ ಹೆಗ್ಡೆ, ರಾಹುಲ್ ಗಾಂಧಿ ಅವರ ತಂದೆ ಮುಸಲ್ಮಾನರು, ತಾಯಿ ಕ್ರೈಸ್ತರು. ಅವರ ಡಿಎನ್ಏ ಪರೀಕ್ಷಿಸಿ ಎನ್ನುವ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹೀಗಾಗಿ ಈ ಹೇಳಿಕೆ ಖಂಡಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

HDK- ಸುಮಲತಾ ನಡುವೆ ನಡೆದದ್ದೇನು?

ಸುಮಲತಾರನ್ನು ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ಇತ್ತು. ಆದರೆ ಹೆಚ್ಡಿಕೆ-ಸುಮಲತಾ ನಡುವೆ ಏನು ನಡೆದಿದೆಯೋ ...

news

ಯಾವ ಸಂಸದರಿಗೆ ಶನಿಕಾಟ ಆರಂಭವಾಗಿದೆ ಗೊತ್ತಾ?

ಚುನಾವಣೆ ಹತ್ತಿರ ಬರುತ್ತಿರುವಂತೆ ಜನಪ್ರತಿನಿಧಿಗಳು ಗ್ರಹಗಳ ಕಾಟ ಶುರುವಾಗಿದೆಯಂತೆ.

news

ಚುನಾವಣಾ ನೀತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಭೀಮ್ ಸೇನೆ ಮುಖ್ಯಸ್ಥನ ಬಂಧನ...

ಮುಜಾಫರ್ ನಗರ: ನೂರಾರು ಬೈಕ್ ಸವಾರಿಯ ಮೂಲಕ ರ್ಯಾಲಿಯನ್ನು ನಡೆಸಿ ಚುನಾವಣಾ ನೀತಿ ಸಂಹಿತೆಯನ್ನು ...

news

ಅಭಿನಂದನ್ ಫೋಟೋದೊಂದಿಗೆ ಪಾಕಿಸ್ತಾನ್ ಚಾಯ್‌ವಾಲಾ ... ವ್ಯಾಪಾರ ಬೊಂಬಾಟಾಗಿದೆ!

ಪಾಕಿಸ್ತಾನ್ ಸೆರೆಯಿಂದ ಬಿಡುಗಡೆಯಾದ ಐಎಎಫ್ ಪೈಲಟ್ ಅಭಿನಂದನ್ ಈಗ ಇಡೀ ದೇಶಕ್ಕೆ ಸೆಲೆಬ್ರಿಟಿಯಾಗಿದ್ದಾರೆ. ...

Widgets Magazine