ವಿನಯ್ ನನ್ನ ಅಧಿಕೃತ ಪಿಎ ಅಲ್ಲ: ಉಲ್ಟಾ ಹೊಡೆದ ಕೆ.ಎಸ್. ಈಶ್ವರಪ್ಪ

ಬೆಂಗಳೂರು, ಶುಕ್ರವಾರ, 28 ಜುಲೈ 2017 (14:16 IST)

ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಆರೋಪಿಸಿದ್ದಾರೆ.
 
ವಿನಯ್ ಮತ್ತು ಸಂತೋಷ್ ಸ್ನೇಹಿತರು. ಆದರೆ, ಇದೀಗ ಅವರಲ್ಲಿ ಸ್ವಲ್ಪ ಗೊಂದಲ ಏರ್ಪಟ್ಟಿದೆ. ಕಿಡ್ನಾಪ್ ಪ್ರಕರಣ ಕೋರ್ಟ್‌ನಲ್ಲಿ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.
 
ನನ್ನ ಮತ್ತು ಯಡಿಯೂರಪ್ಪನವರ ಮಧ್ಯೆಯೂ ಭಿನ್ನಮತವಿತ್ತು. ಆದರೆ, ಸಂಘ ಪರಿವಾರ ನಮ್ಮಲ್ಲಿನ ಬಿಕ್ಕಟ್ಟು ಬಗೆಹರಿಸಿದ್ದರಿಂದ ಇದೀಗ ನಾವಿಬ್ಬರು ಅಣ್ಣತಮ್ಮಂದಿರಂತಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 
ವಿನಯ್ ನನ್ನ ಅಧಿಕೃತ ಪಿಎ ಅಲ್ಲ, ಸಂತೋಷ್ ಕೂಡಾ ಯಡಿಯೂರಪ್ಪನವರ ಅಧಿಕೃತ ಪಿಎ ಅಲ್ಲ. ಇವರಿಬ್ಬರನ್ನು ಬಳಸಿಕೊಂಡು ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಬಿಜೆಪಿ ಯಡಿಯೂರಪ್ಪ ಅಪಹರಣ ಪ್ರಕರಣ Congress Bjp Yeddyurappa Kidnap Case K.s.eashwarappa

ಸುದ್ದಿಗಳು

news

ಚೆನ್ನೈ ಮೆಟ್ರೋ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಚೆನ್ನೈ: ಮೆಟ್ರೋ ರೈಲ್ವೆ ನಿಲ್ದಾಣವನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ...

news

ವರದಕ್ಷಿಣೆ ಪ್ರಕರಣ: ನೈಜತೆ ಪರಿಶೀಲಿಸದೇ ಆರೋಪಿಗಳನ್ನು ಬಂಧಿಸುವಂತಿಲ್ಲ-ಸುಪ್ರೀಂ

ವರದಕ್ಷಿಣೆ ಕಿರುಕುಳ ಪ್ರಕರನಕ್ಕೆ ಸಂಬಂಧಿಸಿದಂತೆ ಪ್ರಕರಣದ ನೈಜತೆ ಪರಿಶೀಲಿಸದೇ ಆರೋಪಿಗಳನ್ನು ...

news

ಬಿಹಾರ್‌ನಲ್ಲಿ ವಿಶ್ವಾಸಮತ ಗೆದ್ದ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಬಿಹಾರ್ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ...

news

ಪಾಕ್ ಪ್ರಧಾನಿ ನವಾಜ್ ದೋಷಿ, ಪಿಎಂ ಹುದ್ದೆಯಿಂದ ವಜಾ: ಸುಪ್ರೀಂಕೋರ್ಟ್

ಇಸ್ಪಾಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಪನಾಮಾ ಪ್ರಕರಣದಲ್ಲಿ ಭ್ರಷ್ಟಾಚಾರವೆಸಗಿರುವುದು ...

Widgets Magazine