ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೂ ವೀರಶೈವ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಸ್ಪಷ್ಟಪಡಿಸಿದ್ದಾರೆ.