ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಕಾಂಗ್ರೆಸ್ ಗೆ ಹೊಸ ಚೈತನ್ಯ ಬಂದಿಲ್ಲ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.