Widgets Magazine
Widgets Magazine

ಸಿಎಂ ಸಿದ್ದರಾಮಯ್ಯಗೆ ದೆಹಲಿಯಿಂದ ತುರ್ತು ಬುಲಾವ್

ಬೆಂಗಳೂರು, ಸೋಮವಾರ, 5 ಮಾರ್ಚ್ 2018 (09:33 IST)

Widgets Magazine

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ತುರ್ತಾಗಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು, ಇಂದು ಸಂಜೆಯೇ ಸಿಎಂ ದೆಹಲಿಗೆ ತೆರಳಲಿದ್ದಾರೆ.
 
ಇಂದು ಮತ್ತು ನಾಳೆ ಮೈಸೂರು ಪ್ರವಾಸ ಮಾಡಲು ಕಾರ್ಯಕ್ರಮ ನಿಗದಿಗೊಳಿಸಿದ್ದರು. ನಾಳೆ ಮೈಸೂರಿನಲ್ಲಿ ಪೊಲೀಸ್ಆಯುಕ್ತರ ಕಚೇರಿ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಿಗದಿಯಾಗಿತ್ತು.
 
ಆದರೆ ಹೈಕಮಾಂಡ್ ತುರ್ತಾಗಿ ಬರಲು ಕರೆ ನೀಡಿರುವುದರಿಂದ ಕಾರ್ಯಕ್ರಮ ರದ್ದುಗೊಳಿಸಿ ಸಿಎಂ ದೆಹಲಿಗೆ ತೆರಳಲಿದ್ದಾರೆ. ನಾಳೆಯ ಕಾರ್ಯಕ್ರಮಗಳು ಮಾರ್ಚ್ 10 ಕ್ಕೆ ಮುಂದೂಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಪಕ್ಷದ ನಾಯಕರೇ ವಿರೋಧ ಯಾಕೆ ಗೊತ್ತಾ?

ಬೆಂಗಳೂರು: ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ಶಾಸಕ ಅಶೋಕ್ ಖೇಣಿಗೆ ಪಕ್ಷದ ಶಾಸಕರು ಶಾಕ್ ನೀಡಿದ್ದಾರೆ. ...

news

ರಾತ್ರೋ ರಾತ್ರಿ ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್ ಮಾಡಿದ್ದೇಕೆ?!

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ನಿಂದ ...

news

‘ಬರೆದಿಟ್ಕೊಳ್ಳಿ.. ಮುಂದಿನ ಬಾರಿ ಮೋದಿ ಪ್ರಧಾನಿಯಾಗಲ್ಲ..’

ನವದೆಹಲಿ: ಬೇಕಿದ್ರೆ ಬರೆದಿಟ್ಕೊಳ್ಳಿ.. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಗೆಲ್ಲೋದಿಲ್ಲ. ಮುಂದಿನ ...

news

ಮೇಘಾಲಯದಲ್ಲಿ ಗೆದ್ದರೂ ಕಾಂಗ್ರೆಸ್ ಗೆ ಗದ್ದುಗೆಯಿಲ್ಲ!

ನವದೆಹಲಿ: ತ್ರಿರಾಜ್ಯ ವಿಧಾನ ಸಭಾ ಚುನಾವಣೆಗಳ ಪೈಕಿ ಮೇಘಾಲಯದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ...

Widgets Magazine Widgets Magazine Widgets Magazine